Skip to content
ThuthiThuthiThuthi
1 John · chapter 2 · verse 4

1 John 2:4 in Kannada

ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.

Obbanu--naanu aatanannu ballenendu heli aatana aajnyegalannu kaikolladiddare avanu sullugaaranaagiddaane; satyavu avanalli illa.

1 John 2:4 in English

King James Version (KJV)
He that saith, I know him, and keepeth not his commandments, is a liar, and the truth is not in him.
World English Bible (WEB)
One who says, “I know him,” and doesn’t keep his commandments, is a liar, and the truth isn’t in him.
American Standard Version (ASV)
He that saith, I know him, and keepeth not his commandments, is a liar, and the truth is not in him;
Bible in Basic English (BBE)
The man who says, I have knowledge of him, and does not keep his laws, is false, and there is nothing true in him:
Darby Translation (DBY)
He that says, I know him, and does not keep his commandments, is a liar, and the truth is not in him;
Webster's Bible (WBS)
He that saith, I know him, and keepeth not his commandments, is a liar, and the truth is not in him.
Young's Literal Translation (YLT)
he who is saying, 'I have known him,' and his command is not keeping, a liar he is, and in him the truth is not;

Read in context

  1. 2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
  2. 3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
  3. 4ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
  4. 5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
  5. 6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
Read all of 1 John 2

Cross references

Original words (Greek)

1 John 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.