1 John · chapter 2 · verse 5
1 John 2:5 in Kannada
ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
Yaavanaadaroo aatana vaakyavannu kaikondu nadedare avanalli nijavaagi devara preetiyu paripoornavaagide. Idarindale naavu aatanalli ddevembadannu tilukollutteve.
1 John 2:5 in English
- King James Version (KJV)
- But whoso keepeth his word, in him verily is the love of God perfected: hereby know we that we are in him.
- World English Bible (WEB)
- But God’s love has most certainly been perfected in whoever keeps his word. This is how we know that we are in him:
- American Standard Version (ASV)
- but whoso keepeth his word, in him verily hath the love of God been perfected. Hereby we know that we are in him:
- Bible in Basic English (BBE)
- But in every man who keeps his word, the love of God is made complete. By this we may be certain that we are in him:
- Darby Translation (DBY)
- but whoever keeps his word, in him verily the love of God is perfected. Hereby we know that we are in him.
- Webster's Bible (WBS)
- But whoever keepeth his word, in him verily is the love of God perfected: by this we know that we are in him.
- Young's Literal Translation (YLT)
- and whoever may keep his word, truly in him the love of God hath been perfected; in this we know that in him we are.
Read in context
- 3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
- 4ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- 5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
- 6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
- 7ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.
Cross references
- John 14:23 ಯೋಹಾನನು 14:23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- John 14:21 ಯೋಹಾನನು 14:21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- 1 John 4:12–13 1 ಯೋಹಾನನು 4:12–13ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- 1 John 3:24 1 ಯೋಹಾನನು 3:24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Psalm 119:2 ಕೀರ್ತನೆಗಳು 119:2ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
- Revelation 14:12 ಪ್ರಕಟನೆ 14:12ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.
- 1 John 5:2 1 ಯೋಹಾನನು 5:2ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
- Ezekiel 36:27 ಯೆಹೆಜ್ಕೇಲನು 36:27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- 1 John 2:3–4 1 ಯೋಹಾನನು 2:3–4ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ. ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- John 15:5 ಯೋಹಾನನು 15:5ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
- Psalm 119:146 ಕೀರ್ತನೆಗಳು 119:146ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
Original words (Greek)
- But · G1161δέ dé
- whoso · G3739ὅς hós
- keepeth · G5083τηρέω tēréō
- his · G846αὐτός autós
- word · G3056λόγος lógos
- in · G1722ἐν en
- him · G5129τούτῳ toútōi
- verily · G230ἀληθῶς alēthōs
- is · G5048τελειόω teleióō
- love · G26ἀγάπη agápē
- God · G2316θεός theós
- perfected · G5048τελειόω teleióō
- hereby · G1722ἐν en
- we · G1097γινώσκω ginṓskō
- that · G3754ὅτι hóti
- we · G846αὐτός autós
- are · G2070ἐσμέν esmén
- in · G1722ἐν en
- him · G5129τούτῳ toútōi