Skip to content
ThuthiThuthiThuthi
1 John · chapter 2 · verse 6

1 John 2:6 in Kannada

ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.

Aatanalli nele gondavanaagiddenendu heluvavanu aatanu nade danteye taanoo nadeyuvadakke baddhanaagiddaane.

1 John 2:6 in English

King James Version (KJV)
He that saith he abideth in him ought himself also so to walk, even as he walked.
World English Bible (WEB)
he who says he remains in him ought himself also to walk just like he walked.
American Standard Version (ASV)
he that saith he abideth in him ought himself also to walk even as he walked.
Bible in Basic English (BBE)
He who says that he is living in him, will do as he did.
Darby Translation (DBY)
He that says he abides in him ought, even as he walked, himself also [so] to walk.
Webster's Bible (WBS)
He that saith he abideth in him, ought himself also so to walk, even as he walked.
Young's Literal Translation (YLT)
He who is saying in him he doth remain, ought according as he walked also himself so to walk.

Read in context

  1. 4ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
  2. 5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
  3. 6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
  4. 7ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.
  5. 8ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
Read all of 1 John 2

Cross references

Original words (Greek)

1 John 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.