1 John · chapter 2 · verse 8
1 John 2:8 in Kannada
ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
Tirigi naanu nimage bareyuvadu hosa appaneye; idu aatanalliyoo nimmalliyoo satyavaagide; yaakandare kattaleyu kaleduhoguttade.nijavaada belaku eega prakaashisuttalide.
1 John 2:8 in English
- King James Version (KJV)
- Again, a new commandment I write unto you, which thing is true in him and in you: because the darkness is past, and the true light now shineth.
- World English Bible (WEB)
- Again, I write a new commandment to you, which is true in him and in you, because the darkness is passing away and the true light already shines.
- American Standard Version (ASV)
- Again, a new commandment write I unto you, which thing is true in him and in you; because the darkness is passing away, and the true light already shineth.
- Bible in Basic English (BBE)
- Again, I give you a new law, which is true in him and in you; for the night is near its end and the true light is even now shining out.
- Darby Translation (DBY)
- Again, I write a new commandment to you, which thing is true in him and in you, because the darkness is passing and the true light already shines.
- Webster's Bible (WBS)
- Again, a new commandment I write to you, which thing is true in him and in you: because the darkness is past, and the true light now shineth.
- Young's Literal Translation (YLT)
- again, a new command I write to you, which thing is true in him and in you, because the darkness doth pass away, and the true light doth now shine;
Read in context
- 6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
- 7ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.
- 8ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
- 9ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
- 10ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
Cross references
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- Romans 13:12 ರೋಮಾಪುರದವರಿಗೆ 13:12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- John 13:34 ಯೋಹಾನನು 13:34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- 2 Corinthians 4:4–6 2 ಕೊರಿಂಥದವರಿಗೆ 4:4–6ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- John 1:4–5 ಯೋಹಾನನು 1:4–5ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು. ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
- 1 John 4:21 1 ಯೋಹಾನನು 4:21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- 1 Thessalonians 5:4–8 1 ಥೆಸಲೊನೀಕದವರಿಗೆ 5:4–8ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ. ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
Original words (Greek)
- Again · G3825πάλιν pálin
- a · G1785ἐντολή entolḗ
- new · G2537καινός kainós
- commandment · G1785ἐντολή entolḗ
- write · G1125γράφω gráphō
- you · G5213ὑμῖν hymîn
- thing · G3739ὅς hós
- is · G2076ἐστί estí
- true · G227ἀληθής alēthḗs
- in · G1722ἐν en
- him · G846αὐτός autós
- and · G2532καί kaí
- in · G1722ἐν en
- you · G5213ὑμῖν hymîn
- because · G3754ὅτι hóti
- darkness · G4653σκοτία skotía
- past · G3855παράγω parágō
- and · G2532καί kaí
- the · G5457φῶς phōs
- true · G228ἀληθινός alēthinós
- light · G5457φῶς phōs
- now · G2235ἤδη ḗdē
- shineth · G5316φαίνω phaínō