1 John · chapter 3 · verse 10
1 John 3:10 in Kannada
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
Ivaru devara makkalembadoo avaru saitaanana makkalembadoo idarinda vyaktavaaguttade. Neetiyannu anusarisadavanoo tanna sahodaranannu preetisadavanoo devarige sambandhapattavanalla.
1 John 3:10 in English
- King James Version (KJV)
- In this the children of God are manifest, and the children of the devil: whosoever doeth not righteousness is not of God, neither he that loveth not his brother.
- World English Bible (WEB)
- In this the children of God are revealed, and the children of the devil. Whoever doesn’t do righteousness is not of God, neither is he who doesn’t love his brother.
- American Standard Version (ASV)
- In this the children of God are manifest, and the children of the devil: whosoever doeth not righteousness is not of God, neither he that loveth not his brother.
- Bible in Basic English (BBE)
- In this way it is clear who are the children of God and who are the children of the Evil One; anyone who does not do righteousness or who has no love for his brother, is not a child of God.
- Darby Translation (DBY)
- In this are manifest the children of God and the children of the devil. Whoever does not practise righteousness is not of God, and he who does not love his brother.
- Webster's Bible (WBS)
- In this the children of God are manifest, and the children of the devil: whoever doeth not righteousness is not of God, neither he that loveth not his brother.
- Young's Literal Translation (YLT)
- In this manifest are the children of God, and the children of the devil; every one who is not doing righteousness, is not of God, and he who is not loving his brother,
Read in context
- 8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- 9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
- 10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- 11ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
- 12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
Cross references
- 1 John 4:8 1 ಯೋಹಾನನು 4:8ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- Luke 6:35 ಲೂಕನು 6:35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- Matthew 13:38 ಮತ್ತಾಯನು 13:38ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
- 1 John 4:21 1 ಯೋಹಾನನು 4:21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- 1 John 3:7–8 1 ಯೋಹಾನನು 3:7–8ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- John 8:47 ಯೋಹಾನನು 8:47ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
- 1 John 4:3–4 1 ಯೋಹಾನನು 4:3–4ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ. ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- Ephesians 5:1 ಎಫೆಸದವರಿಗೆ 5:1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
- 1 John 4:6 1 ಯೋಹಾನನು 4:6ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
- 1 John 2:9–10 1 ಯೋಹಾನನು 2:9–10ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
Original words (Greek)
- In · G1722ἐν en
- this · G5129τούτῳ toútōi
- children · G5043τέκνον téknon
- God · G2316θεός theós
- are · G2076ἐστί estí
- manifest · G5318φανερός phanerós
- and · G2532καί kaí
- children · G5043τέκνον téknon
- devil · G1228διάβολος diábolos
- whosoever · G3956πᾶς pâs
- doeth · G4160ποιέω poiéō
- not · G3361μή mḗ
- righteousness · G1343δικαιοσύνη dikaiosýnē
- is · G2076ἐστί estí
- not · G3756οὐ ou
- of · G1537ἐκ ek
- God · G2316θεός theós
- neither · G2532καί kaí
- loveth · G25ἀγαπάω agapáō
- not · G3361μή mḗ
- his · G846αὐτός autós
- brother · G80ἀδελφός adelphós