Skip to content
ThuthiThuthiThuthi
1 John · chapter 3 · verse 11

1 John 3:11 in Kannada

ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.

Naavu obbarannobbaru preetisabekembade neevu modalinindaloo kelida vaarteyaagide.

1 John 3:11 in English

King James Version (KJV)
For this is the message that ye heard from the beginning, that we should love one another.
World English Bible (WEB)
For this is the message which you heard from the beginning, that we should love one another—
American Standard Version (ASV)
For this is the message which ye heard from the beginning, that we should love one another:
Bible in Basic English (BBE)
Because this is the word which was given to you from the first, that we are to have love for one another;
Darby Translation (DBY)
For this is the message which ye have heard from the beginning, that we should love one another:
Webster's Bible (WBS)
For this is the message that ye have heard from the beginning, that we should love one another.
Young's Literal Translation (YLT)
because this is the message that ye did hear from the beginning, that we may love one another,

Read in context

  1. 9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
  2. 10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
  3. 11ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
  4. 12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
  5. 13ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
Read all of 1 John 3

Cross references

Original words (Greek)

1 John 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.