Skip to content
ThuthiThuthiThuthi
1 John · chapter 3 · verse 15

1 John 3:15 in Kannada

ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.

Yaaraadaroo tanna sahodaranannu dveshisuva vanu kolegaaranaagiddaane. Yaava kolegaara nalliyoo nityajeevavu iruvadillavembadu nimage gottaagide.

1 John 3:15 in English

King James Version (KJV)
Whosoever hateth his brother is a murderer: and ye know that no murderer hath eternal life abiding in him.
World English Bible (WEB)
Whoever hates his brother is a murderer, and you know that no murderer has eternal life remaining in him.
American Standard Version (ASV)
Whosoever hateth his brother is a murderer: and ye know that no murderer hath eternal life abiding in him.
Bible in Basic English (BBE)
Anyone who has hate for his brother is a taker of life, and you may be certain that no taker of life has eternal life in him.
Darby Translation (DBY)
Every one that hates his brother is a murderer, and ye know that no murderer has eternal life abiding in him.
Webster's Bible (WBS)
Whoever hateth his brother, is a murderer: and ye know that no murderer hath eternal life abiding in him.
Young's Literal Translation (YLT)
Every one who is hating his brother — a man-killer he is, and ye have known that no man-killer hath life age-during in him remaining,

Read in context

  1. 13ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
  2. 14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
  3. 15ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
  4. 16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
  5. 17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
Read all of 1 John 3

Cross references

Original words (Greek)

1 John 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.