1 John · chapter 3 · verse 16
1 John 3:16 in Kannada
ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
Aatanu namagoskara tanna praanavannu kottaddaralliye devara preeti inthaddendu namage tilidu bandide. Naavu saha sahodararigoskara namma praanagalannu koduva hanginalliddeve.
1 John 3:16 in English
- King James Version (KJV)
- Hereby perceive we the love [ of God], because he laid down his life for us: and we ought to lay down [our] lives for the brethren.
- World English Bible (WEB)
- By this we know love, because he laid down his life for us. And we ought to lay down our lives for the brothers.
- American Standard Version (ASV)
- Hereby know we love, because he laid down his life for us: and we ought to lay down our lives for the brethren.
- Bible in Basic English (BBE)
- In this we see what love is, because he gave his life for us; and it is right for us to give our lives for the brothers.
- Darby Translation (DBY)
- Hereby we have known love, because he has laid down his life for us; and we ought for the brethren to lay down [our] lives.
- Webster's Bible (WBS)
- By this we perceive the love [of God] , because he laid down his life for us: and we ought to lay down [our] lives for the brethren.
- Young's Literal Translation (YLT)
- in this we have known the love, because he for us his life did lay down, and we ought for the brethren the lives to lay down;
Read in context
- 14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
- 15ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
- 16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- 17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- 18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
Cross references
- 1 John 4:9–11 1 ಯೋಹಾನನು 4:9–11ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- John 13:34 ಯೋಹಾನನು 13:34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- John 3:16 ಯೋಹಾನನು 3:16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- Romans 5:8 ರೋಮಾಪುರದವರಿಗೆ 5:8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- John 15:12–13 ಯೋಹಾನನು 15:12–13ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ. ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Ephesians 5:25 ಎಫೆಸದವರಿಗೆ 5:25ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
Original words (Greek)
- Hereby · G1722ἐν en
- we · G1097γινώσκω ginṓskō
- love · G26ἀγάπη agápē
- because · G3754ὅτι hóti
- he · G1565ἐκεῖνος ekeînos
- down · G5087τίθημι títhēmi
- his · G846αὐτός autós
- life · G5590ψυχή psychḗ
- for · G5228ὑπέρ hypér
- us · G2257ἡμῶν hēmōn
- and · G2532καί kaí
- we · G2249ἡμεῖς hēmeîs
- ought · G3784ὀφείλω opheílō
- down · G5087τίθημι títhēmi
- lives · G5590ψυχή psychḗ
- for · G5228ὑπέρ hypér
- brethren · G80ἀδελφός adelphós