1 John · chapter 3 · verse 17
1 John 3:17 in Kannada
ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
Aadare ee lokada sampattulla yaavanaadaroo korateyalliruva tanna sahodaranannu nodi karunisade bittare devara preetiyu avanalli nelegondiruvadu hege?
1 John 3:17 in English
- King James Version (KJV)
- But whoso hath this world’s good, and seeth his brother have need, and shutteth up his bowels [of compassion] from him, how dwelleth the love of God in him?
- World English Bible (WEB)
- But whoever has the world’s goods and sees his brother in need, then closes his heart of compassion against him, how does God’s love remain in him?
- American Standard Version (ASV)
- But whoso hath the world’s goods, and beholdeth his brother in need, and shutteth up his compassion from him, how doth the love of God abide in him?
- Bible in Basic English (BBE)
- But if a man has this world's goods, and sees that his brother is in need, and keeps his heart shut against his brother, how is it possible for the love of God to be in him?
- Darby Translation (DBY)
- But whoso may have the world's substance, and see his brother having need, and shut up his bowels from him, how abides the love of God in him?
- Webster's Bible (WBS)
- But he who hath this world's good, and seeth his brother have need, and shutteth up his bowels [of compassion] from him, how dwelleth the love of God in him?
- Young's Literal Translation (YLT)
- and whoever may have the goods of the world, and may view his brother having need, and may shut up his bowels from him — how doth the love of God remain in him?
Read in context
- 15ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
- 16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- 17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- 18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- 19ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
Cross references
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Isaiah 58:7–10 ಯೆಶಾಯ 58:7–10ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- Deuteronomy 15:7–11 ಧರ್ಮೋಪದೇಶಕಾಂಡ 15:7–11ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ. ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು. ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ. ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು. ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- 1 John 4:20 1 ಯೋಹಾನನು 4:20ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Luke 3:11 ಲೂಕನು 3:11ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
- 2 Corinthians 9:5–9 2 ಕೊರಿಂಥದವರಿಗೆ 9:5–9ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು. ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
- James 2:15 ಯಾಕೋಬನು 2:15ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
- 2 Corinthians 8:14–15 2 ಕೊರಿಂಥದವರಿಗೆ 8:14–15ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
- 1 Timothy 6:17–18 1 ತಿಮೊಥೆಯನಿಗೆ 6:17–18ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Proverbs 28:9 ಜ್ಞಾನೋಕ್ತಿಗಳು 28:9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
Original words (Greek)
- But · G1161δέ dé
- whoso · G3739ὅς hós
- hath · G2192ἔχω échō
- world’s · G2889κόσμος kósmos
- good · G979βίος bíos
- and · G2532καί kaí
- seeth · G2334θεωρέω theōréō
- his · G846αὐτός autós
- brother · G80ἀδελφός adelphós
- have · G2192ἔχω échō
- need · G5532χρεία chreía
- and · G2532καί kaí
- up · G2808κλείω kleíō
- his · G846αὐτός autós
- bowels · G4698σπλάγχνον splánchnon
- from · G575ἀπό apó
- him · G846αὐτός autós
- how · G4459πῶς pōs
- dwelleth · G3306μένω ménō
- love · G26ἀγάπη agápē
- God · G2316θεός theós
- in · G1722ἐν en
- him · G846αὐτός autós