Skip to content
ThuthiThuthiThuthi
1 John · chapter 3 · verse 19

1 John 3:19 in Kannada

ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.

Satyakke sambandhapattavarembadu idarindale namage tiliyuttade; aatana samakshamadalli namma hrudayagalannu nishchayapadisikollutteve.

1 John 3:19 in English

King James Version (KJV)
And hereby we know that we are of the truth, and shall assure our hearts before him.
World English Bible (WEB)
And by this we know that we are of the truth and persuade our hearts before him,
American Standard Version (ASV)
Hereby shall we know that we are of the truth, and shall assure our heart before him:
Bible in Basic English (BBE)
In this way we may be certain that we are true, and may give our heart comfort before him,
Darby Translation (DBY)
And hereby we shall know that we are of the truth, and shall persuade our hearts before him —
Webster's Bible (WBS)
And by this we know that we are of the truth, and shall assure our hearts before him.
Young's Literal Translation (YLT)
and in this we know that of the truth we are, and before Him we shall assure our hearts,

Read in context

  1. 17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
  2. 18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
  3. 19ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
  4. 20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
  5. 21ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
Read all of 1 John 3

Cross references

Original words (Greek)

1 John 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.