Skip to content
ThuthiThuthiThuthi
1 John · chapter 3 · verse 20

1 John 3:20 in Kannada

ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.

Namma hrudayavu nammannu khandisadiddare devaru namma hrudayakkinta doddavanaagiddu ellavannoo ballava naagiddaane.

1 John 3:20 in English

King James Version (KJV)
For if our heart condemn us, God is greater than our heart, and knoweth all things.
World English Bible (WEB)
because if our heart condemns us, God is greater than our heart, and knows all things.
American Standard Version (ASV)
because if our heart condemn us, God is greater than our heart, and knoweth all things.
Bible in Basic English (BBE)
When our heart says that we have done wrong; because God is greater than our heart, and has knowledge of all things.
Darby Translation (DBY)
that if our heart condemn us, God is greater than our heart and knows all things.
Webster's Bible (WBS)
For if our heart condemneth us, God is greater than our heart, and knoweth all things.
Young's Literal Translation (YLT)
because if our heart may condemn — because greater is God than our heart, and He doth know all things.

Read in context

  1. 18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
  2. 19ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
  3. 20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
  4. 21ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
  5. 22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
Read all of 1 John 3

Cross references

Original words (Greek)

1 John 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.