Skip to content
ThuthiThuthiThuthi
1 John · chapter 3 · verse 21

1 John 3:21 in Kannada

ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.

Priyare, namma hrudayavu nammannu khandisadiddare namage devara vishayadalli bharavasa vuntu.

1 John 3:21 in English

King James Version (KJV)
Beloved, if our heart condemn us not, [then] have we confidence toward God.
World English Bible (WEB)
Beloved, if our hearts don’t condemn us, we have boldness toward God;
American Standard Version (ASV)
Beloved, if our heart condemn us not, we have boldness toward God;
Bible in Basic English (BBE)
My loved ones, if our heart does not say that we have done wrong, we have no fear before him;
Darby Translation (DBY)
Beloved, if our heart condemn us not, we have boldness towards God,
Webster's Bible (WBS)
Beloved, if our heart doth not condemn us, [then] have we confidence towards God.
Young's Literal Translation (YLT)
Beloved, if our heart may not condemn us, we have boldness toward God,

Read in context

  1. 19ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
  2. 20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
  3. 21ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
  4. 22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
  5. 23ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
Read all of 1 John 3

Cross references

Original words (Greek)

1 John 3:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.