Skip to content
ThuthiThuthiThuthi
1 John · chapter 3 · verse 22

1 John 3:22 in Kannada

ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.

Naavu enenu bedikolluttevo aataninda naavu hondikollutteve. Yaakandare naavu aatana aajnyegalannu kaikondu aatana drushtiyalli mechchikeyaadavugalannu maaduvavaraagiddeve.

1 John 3:22 in English

King James Version (KJV)
And whatsoever we ask, we receive of him, because we keep his commandments, and do those things that are pleasing in his sight.
World English Bible (WEB)
so whatever we ask, we receive from him, because we keep his commandments and do the things that are pleasing in his sight.
American Standard Version (ASV)
and whatsoever we ask we receive of him, because we keep his commandments and do the things that are pleasing in his sight.
Bible in Basic English (BBE)
And he gives us all our requests, because we keep his laws and do the things which are pleasing in his eyes.
Darby Translation (DBY)
and whatsoever we ask we receive from him, because we keep his commandments, and practise the things which are pleasing in his sight.
Webster's Bible (WBS)
And whatever we ask, we receive from him, because we keep his commandments, and do those things that are pleasing in his sight.
Young's Literal Translation (YLT)
and whatever we may ask, we receive from Him, because His commands we keep, and the things pleasing before Him we do,

Read in context

  1. 20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
  2. 21ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
  3. 22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
  4. 23ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
  5. 24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
Read all of 1 John 3

Cross references

Original words (Greek)

1 John 3:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.