1 John · chapter 3 · verse 23
1 John 3:23 in Kannada
ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
Aatana aajnye yaavadendare naavu aatana maganaada yesu kristana hesarannu nambi aatanu namage aajnyekotta prakaara obbarannobbaru preetisabekembade.aatana aajnyegalannu kaikondu nadeyuvavanu aatanalli vaasamaaduttaane. Aatanu nammalli nelegondiddaanendu aatanu namage anugrahisida aatmanindale naavu ballevu.
1 John 3:23 in English
- King James Version (KJV)
- And this is his commandment, That we should believe on the name of his Son Jesus Christ, and love one another, as he gave us commandment.
- World English Bible (WEB)
- This is his commandment, that we should believe in the name of his Son, Jesus Christ, and love one another, even as he commanded.
- American Standard Version (ASV)
- And this is his commandment, that we should believe in the name of his Son Jesus Christ, and love one another, even as he gave us commandment.
- Bible in Basic English (BBE)
- And this is his law, that we have faith in the name of his Son Jesus Christ, and love for one another, even as he said to us.
- Darby Translation (DBY)
- And this is his commandment, that we believe on the name of his Son Jesus Christ, and that we love one another, even as he has given us commandment.
- Webster's Bible (WBS)
- And this is his commandment; That we should believe on the name of his Son Jesus Christ, and love one another, as he gave us commandment.
- Young's Literal Translation (YLT)
- and this is His command, that we may believe in the name of His Son Jesus Christ, and may love one another, even as He did give command to us,
Read in context
- 21ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- 22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- 23ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- 24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
Cross references
- John 6:29 ಯೋಹಾನನು 6:29ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- John 13:34 ಯೋಹಾನನು 13:34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- John 15:12 ಯೋಹಾನನು 15:12ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 1 John 3:11 1 ಯೋಹಾನನು 3:11ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
- 1 Thessalonians 4:9 1 ಥೆಸಲೊನೀಕದವರಿಗೆ 4:9ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
- 1 John 4:21 1 ಯೋಹಾನನು 4:21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- Mark 9:7 ಮಾರ್ಕನು 9:7ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Matthew 22:39 ಮತ್ತಾಯನು 22:39ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
- Acts 16:31 ಅಪೊಸ್ತಲರ ಕೃತ್ಯಗಳು 16:31ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
Original words (Greek)
- And · G2532καί kaí
- this · G3778οὗτος hoûtos
- is · G2076ἐστί estí
- his · G846αὐτός autós
- commandment · G1785ἐντολή entolḗ
- That · G2443ἵνα hína
- believe · G4100πιστεύω pisteúō
- name · G3686ὄνομα ónoma
- his · G846αὐτός autós
- Son · G5207υἱός huiós
- Jesus · G2424Ἰησοῦς Iēsoûs
- Christ · G5547Χριστός Christós
- and · G2532καί kaí
- love · G25ἀγαπάω agapáō
- another · G240ἀλλήλων allḗlōn
- as · G2531καθώς kathṓs
- gave · G1325δίδωμι dídōmi
- us · G2254ἡμῖν hēmîn
- commandment · G1785ἐντολή entolḗ