1 John · chapter 3 · verse 5
1 John 3:5 in Kannada
ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
Paapagalannu nivaarane maaduvadakkaagi aatanu pratyakshanaada nembadu nimage gottaagide; aatanalli paapavilla.
1 John 3:5 in English
- King James Version (KJV)
- And ye know that he was manifested to take away our sins; and in him is no sin.
- World English Bible (WEB)
- You know that he was revealed to take away our sins, and no sin is in him.
- American Standard Version (ASV)
- And ye know that he was manifested to take away sins; and in him is no sin.
- Bible in Basic English (BBE)
- And you have knowledge that he came to take away sin: and in him there is no sin.
- Darby Translation (DBY)
- And ye know that he has been manifested that he might take away our sins; and in him sin is not.
- Webster's Bible (WBS)
- And ye know that he was manifested to take away our sins; and in him is no sin.
- Young's Literal Translation (YLT)
- and ye have known that he was manifested that our sins he may take away, and sin is not in him;
Read in context
- 3ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- 4ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ.
- 5ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
- 6ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.
- 7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
Cross references
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- 1 John 4:9–14 1 ಯೋಹಾನನು 4:9–14ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ. ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Isaiah 53:4–12 ಯೆಶಾಯ 53:4–12ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 1 Timothy 1:15 1 ತಿಮೊಥೆಯನಿಗೆ 1:15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
Original words (Greek)
- And · G2532καί kaí
- know · G1492εἴδω eídō
- that · G3754ὅτι hóti
- he · G1565ἐκεῖνος ekeînos
- manifested · G5319φανερόω phaneróō
- to · G2443ἵνα hína
- away · G142αἴρω aírō
- our · G2257ἡμῶν hēmōn
- sins · G266ἁμαρτία hamartía
- and · G2532καί kaí
- in · G1722ἐν en
- him · G846αὐτός autós
- is · G2076ἐστί estí
- no · G3756οὐ ou
- sin · G266ἁμαρτία hamartía