1 John · chapter 3 · verse 6
1 John 3:6 in Kannada
ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.
Aatanalli nelegondiruvavanu paapamaadanu; paapamaaduvavanu aatanannu kandavanoo alla, tilidavanoo alla.
1 John 3:6 in English
- King James Version (KJV)
- Whosoever abideth in him sinneth not: whosoever sinneth hath not seen him, neither known him.
- World English Bible (WEB)
- Whoever remains in him doesn’t sin. Whoever sins hasn’t seen him and doesn’t know him.
- American Standard Version (ASV)
- Whosoever abideth in him sinneth not: whosoever sinneth hath not seen him, neither knoweth him.
- Bible in Basic English (BBE)
- Anyone who is in him does no sin; anyone who is a sinner has not seen him and has no knowledge of him.
- Darby Translation (DBY)
- Whoever abides in him, does not sin: whoever sins, has not seen him or known him.
- Webster's Bible (WBS)
- Whoever abideth in him sinneth not: whoever sinneth hath not seen him, neither known him.
- Young's Literal Translation (YLT)
- every one who is remaining in him doth not sin; every one who is sinning, hath not seen him, nor known him.
Read in context
- 4ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ.
- 5ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
- 6ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.
- 7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
- 8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
Cross references
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- 1 John 3:9 1 ಯೋಹಾನನು 3:9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
- 1 John 2:4 1 ಯೋಹಾನನು 2:4ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- 1 John 4:8 1 ಯೋಹಾನನು 4:8ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
- John 15:4–7 ಯೋಹಾನನು 15:4–7ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- 1 John 5:18 1 ಯೋಹಾನನು 5:18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- 1 John 2:28 1 ಯೋಹಾನನು 2:28ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
Original words (Greek)
- Whosoever · G3956πᾶς pâs
- abideth · G3306μένω ménō
- in · G1722ἐν en
- him · G846αὐτός autós
- sinneth · G264ἁμαρτάνω hamartánō
- not · G3756οὐ ou
- whosoever · G3956πᾶς pâs
- sinneth · G264ἁμαρτάνω hamartánō
- hath · G3708ὁράω horáō
- not · G3756οὐ ou
- seen · G3708ὁράω horáō
- him · G846αὐτός autós
- neither · G3761οὐδέ oudé
- known · G1097γινώσκω ginṓskō
- him · G846αὐτός autós