Skip to content
ThuthiThuthiThuthi
1 John · chapter 3 · verse 7

1 John 3:7 in Kannada

ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.

Chikka makkale, yaaroo nimmannu mosagolisadirali. Aatanu hege neetivanta naagiddaano haageye neetiyannanusarisuvavanu neetivantanaagiddaane.

1 John 3:7 in English

King James Version (KJV)
Little children, let no man deceive you: he that doeth righteousness is righteous, even as he is righteous.
World English Bible (WEB)
Little children, let no one lead you astray. He who does righteousness is righteous, even as he is righteous.
American Standard Version (ASV)
[My] little children, let no man lead you astray: he that doeth righteousness is righteous, even as he is righteous:
Bible in Basic English (BBE)
My little children, let no man take you out of the true way: he who does righteousness is upright, even as he is upright;
Darby Translation (DBY)
Children, let no man lead you astray; he that practises righteousness is righteous, even as he is righteous.
Webster's Bible (WBS)
Little children, let no man deceive you: he that doeth righteousness is righteous, even as he is righteous.
Young's Literal Translation (YLT)
Little children, let no one lead you astray; he who is doing the righteousness is righteous, even as he is righteous,

Read in context

  1. 5ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
  2. 6ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.
  3. 7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
  4. 8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
  5. 9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
Read all of 1 John 3

Cross references

Original words (Greek)

1 John 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.