1 John · chapter 3 · verse 9
1 John 3:9 in Kannada
ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
Devarinda huttidavanu paapamaadanu; yaakandare aatana beejavu avanalli nelegondade. Avanu devarinda huttida kaarana paapamaada laaranu.
1 John 3:9 in English
- King James Version (KJV)
- Whosoever is born of God doth not commit sin; for his seed remaineth in him: and he cannot sin, because he is born of God.
- World English Bible (WEB)
- Whoever is born of God doesn’t commit sin, because his seed remains in him, and he can’t sin, because he is born of God.
- American Standard Version (ASV)
- Whosoever is begotten of God doeth no sin, because his seed abideth in him: and he cannot sin, because he is begotten of God.
- Bible in Basic English (BBE)
- Anyone who is a child of God does no sin, because he still has God's seed in him; he is not able to be a sinner, because God is his Father.
- Darby Translation (DBY)
- Whoever has been begotten of God does not practise sin, because his seed abides in him, and he cannot sin, because he has been begotten of God.
- Webster's Bible (WBS)
- Whoever is born of God doth not commit sin; for his seed remaineth in him: and he cannot sin, because he is born of God.
- Young's Literal Translation (YLT)
- every one who hath been begotten of God, sin he doth not, because his seed in him doth remain, and he is not able to sin, because of God he hath been begotten.
Read in context
- 7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
- 8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- 9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
- 10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- 11ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
Cross references
- 1 John 5:18 1 ಯೋಹಾನನು 5:18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
- 1 Peter 1:23 1 ಪೇತ್ರನು 1:23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- John 1:13 ಯೋಹಾನನು 1:13ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
- 1 John 5:1 1 ಯೋಹಾನನು 5:1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
- 1 John 2:29 1 ಯೋಹಾನನು 2:29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Matthew 7:18 ಮತ್ತಾಯನು 7:18ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
- John 3:3 ಯೋಹಾನನು 3:3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- 1 John 5:4 1 ಯೋಹಾನನು 5:4ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
- Galatians 5:17 ಗಲಾತ್ಯದವರಿಗೆ 5:17ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
- Romans 6:2 ರೋಮಾಪುರದವರಿಗೆ 6:2ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
- 1 John 4:7 1 ಯೋಹಾನನು 4:7ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
- Acts 4:20 ಅಪೊಸ್ತಲರ ಕೃತ್ಯಗಳು 4:20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
Original words (Greek)
- Whosoever · G3956πᾶς pâs
- born · G1080γεννάω gennáō
- of · G1537ἐκ ek
- God · G2316θεός theós
- doth · G4160ποιέω poiéō
- not · G3756οὐ ou
- commit · G4160ποιέω poiéō
- sin · G266ἁμαρτία hamartía
- for · G3754ὅτι hóti
- his · G846αὐτός autós
- seed · G4690σπέρμα spérma
- remaineth · G3306μένω ménō
- in · G1722ἐν en
- him · G846αὐτός autós
- and · G2532καί kaí
- cannot · G1410δύναμαι dýnamai
- sin · G264ἁμαρτάνω hamartánō
- because · G3754ὅτι hóti
- born · G1080γεννάω gennáō
- of · G1537ἐκ ek
- God · G2316θεός theós