1 John · chapter 4 · verse 1
1 John 4:1 in Kannada
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
Priyare, aneka sullupravaadigalu lokadolage hogiruvadarinda neevu ellaa aatmagalannu nambade aayaa aatmagalu devarige sambandhavaadavugalo allavo endu avugalannu pareekshisabeku.
1 John 4:1 in English
- King James Version (KJV)
- Beloved, believe not every spirit, but try the spirits whether they are of God: because many false prophets are gone out into the world.
- World English Bible (WEB)
- Beloved, don’t believe every spirit, but test the spirits, whether they are of God, because many false prophets have gone out into the world.
- American Standard Version (ASV)
- Beloved, believe not every spirit, but prove the spirits, whether they are of God; because many false prophets are gone out into the world.
- Bible in Basic English (BBE)
- My loved ones, do not put your faith in every spirit, but put them to the test, to see if they are from God: because a great number of false prophets have gone out into the world.
- Darby Translation (DBY)
- Beloved, believe not every spirit, but prove the spirits, if they are of God; because many false prophets are gone out into the world.
- Webster's Bible (WBS)
- Beloved, believe not every spirit, but try the spirits whether they are of God: because many false prophets have gone out into the world.
- Young's Literal Translation (YLT)
- Beloved, every spirit believe not, but prove the spirits, if of God they are, because many false prophets have gone forth to the world;
Read in context
- 1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- 2ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.
- 3ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
Cross references
- 1 Thessalonians 5:21 1 ಥೆಸಲೊನೀಕದವರಿಗೆ 5:21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- Proverbs 14:15 ಜ್ಞಾನೋಕ್ತಿಗಳು 14:15ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
- 2 John 1:7 2 ಯೋಹಾನನು 1:7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
- Matthew 24:4–5 ಮತ್ತಾಯನು 24:4–5ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ. ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- Jeremiah 29:8–9 ಯೆರೆಮೀಯ 29:8–9ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ. ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Matthew 7:15–16 ಮತ್ತಾಯನು 7:15–16ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ. ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
- 1 Corinthians 14:29 1 ಕೊರಿಂಥದವರಿಗೆ 14:29ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.
- 1 John 2:18 1 ಯೋಹಾನನು 2:18ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
- Luke 12:57 ಲೂಕನು 12:57ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
- Luke 21:8 ಲೂಕನು 21:8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
Original words (Greek)
- Beloved · G27ἀγαπητός agapētós
- believe · G4100πιστεύω pisteúō
- not · G3361μή mḗ
- every · G3956πᾶς pâs
- spirit · G4151πνεῦμα pneûma
- but · G235ἀλλά allá
- try · G1381δοκιμάζω dokimázō
- spirits · G4151πνεῦμα pneûma
- whether · G1487εἰ ei
- are · G2076ἐστί estí
- of · G1537ἐκ ek
- God · G2316θεός theós
- because · G3754ὅτι hóti
- many · G4183πολύς polýs
- prophets · G5578ψευδοπροφήτης pseudoprophḗtēs
- out · G1831ἐξέρχομαι exérchomai
- into · G1519εἰς eis
- world · G2889κόσμος kósmos