Skip to content
ThuthiThuthiThuthi
1 John · chapter 4 · verse 10

1 John 4:10 in Kannada

ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.

Naavu devarannu preetisi ddaralliyalla, aatanu nammannu preetisi namma paapagalige praayashchittavaagi tanna maganannu kaluhisi kottaddaralliye aatana preetiyu iruttade.

1 John 4:10 in English

King James Version (KJV)
Herein is love, not that we loved God, but that he loved us, and sent his Son [to be] the propitiation for our sins.
World English Bible (WEB)
In this is love, not that we loved God, but that he loved us, and sent his Son as the atoning sacrifice for our sins.
American Standard Version (ASV)
Herein is love, not that we loved God, but that he loved us, and sent his Son [to be] the propitiation for our sins.
Bible in Basic English (BBE)
And this is love, not that we had love for God, but that he had love for us, and sent his Son to be an offering for our sins.
Darby Translation (DBY)
Herein is love, not that we loved God, but that he loved us, and sent his Son a propitiation for our sins.
Webster's Bible (WBS)
In this is love, not that we loved God, but that he loved us, and sent his Son [to be] the propitiation for our sins.
Young's Literal Translation (YLT)
in this is the love, not that we loved God, but that He did love us, and did send His Son a propitiation for our sins.

Read in context

  1. 8ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
  2. 9ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
  3. 10ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
  4. 11ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
  5. 12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
Read all of 1 John 4

Cross references

Original words (Greek)

1 John 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.