Skip to content
ThuthiThuthiThuthi
1 John · chapter 4 · verse 11

1 John 4:11 in Kannada

ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.

Priyare, devaru nammannu heege preetisida mele naavu saha obbarannobbaru preetisuva hanginalliddeve.

1 John 4:11 in English

King James Version (KJV)
Beloved, if God so loved us, we ought also to love one another.
World English Bible (WEB)
Beloved, if God loved us in this way, we also ought to love one another.
American Standard Version (ASV)
Beloved, if God so loved us, we also ought to love one another.
Bible in Basic English (BBE)
My loved ones, if God had such love for us, it is right for us to have love for one another.
Darby Translation (DBY)
Beloved, if God has so loved us, we also ought to love one another.
Webster's Bible (WBS)
Beloved, if God so loved us, we ought also to love one another.
Young's Literal Translation (YLT)
Beloved, if thus did God love us, we also ought one another to love;

Read in context

  1. 9ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
  2. 10ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
  3. 11ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
  4. 12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
  5. 13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
Read all of 1 John 4

Cross references

Original words (Greek)

1 John 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.