1 John · chapter 4 · verse 12
1 John 4:12 in Kannada
ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
Devarannu yaaroo endoo nodilla; naavu obbarannobbaru preetisidare devaru nammalli nelegondiddaane mattu aatana preetiyu nammalli siddhige baruttade.
1 John 4:12 in English
- King James Version (KJV)
- No man hath seen God at any time. If we love one another, God dwelleth in us, and his love is perfected in us.
- World English Bible (WEB)
- No one has seen God at any time. If we love one another, God remains in us, and his love has been perfected in us.
- American Standard Version (ASV)
- No man hath beheld God at any time: if we love one another, God abideth in us, and his love is perfected in us:
- Bible in Basic English (BBE)
- No man has ever seen God: if we have love for one another, God is in us and his love is made complete in us:
- Darby Translation (DBY)
- No one has seen God at any time: if we love one another, God abides in us, and his love is perfected in us.
- Webster's Bible (WBS)
- No man hath seen God at any time. If we love one another, God dwelleth in us, and his love is perfected in us.
- Young's Literal Translation (YLT)
- God no one hath ever seen; if we may love one another, God in us doth remain, and His love is having been perfected in us;
Read in context
- 10ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- 11ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
- 12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
- 13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
- 14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
Cross references
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- 1 John 2:5 1 ಯೋಹಾನನು 2:5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
- 1 John 4:17–18 1 ಯೋಹಾನನು 4:17–18ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ. ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- 1 John 4:20 1 ಯೋಹಾನನು 4:20ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- Exodus 33:20 ವಿಮೋಚನಕಾಂಡ 33:20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
- 1 John 3:24 1 ಯೋಹಾನನು 3:24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- 1 John 4:6 1 ಯೋಹಾನನು 4:6ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
- Numbers 12:8 ಅರಣ್ಯಕಾಂಡ 12:8ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
- Hebrews 11:27 ಇಬ್ರಿಯರಿಗೆ 11:27ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Genesis 32:30 ಆದಿಕಾಂಡ 32:30ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
Original words (Greek)
- man · G3762οὐδείς oudeís
- seen · G2300θεάομαι theáomai
- God · G2316θεός theós
- time · G4455πώποτε pṓpote
- If · G1437ἐάν eán
- love · G25ἀγαπάω agapáō
- another · G240ἀλλήλων allḗlōn
- God · G2316θεός theós
- dwelleth · G3306μένω ménō
- in · G1722ἐν en
- us · G2254ἡμῖν hēmîn
- and · G2532καί kaí
- his · G846αὐτός autós
- love · G26ἀγάπη agápē
- is · G2076ἐστί estí
- perfected · G5048τελειόω teleióō
- in · G1722ἐν en
- us · G2254ἡμῖν hēmîn