1 John · chapter 4 · verse 13
1 John 4:13 in Kannada
ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
Aatanu namage tanna aatmadalli paalannu anugrahisaddarindale naavu aatanalli nelegondiddeventaloo aatanu nammalli nelegondiddaanentaloo tilidukollu tteve.
1 John 4:13 in English
- King James Version (KJV)
- Hereby know we that we dwell in him, and he in us, because he hath given us of his Spirit.
- World English Bible (WEB)
- By this we know that we remain in him and he in us, because he has given us of his Spirit.
- American Standard Version (ASV)
- hereby we know that we abide in him and he in us, because he hath given us of his Spirit.
- Bible in Basic English (BBE)
- And his Spirit which he has given us is the witness that we are in him and he is in us.
- Darby Translation (DBY)
- Hereby we know that we abide in him and he in us, that he has given to us of his Spirit.
- Webster's Bible (WBS)
- By this we know that we dwell in him, and he in us, because he hath given us of his Spirit.
- Young's Literal Translation (YLT)
- in this we know that in Him we do remain, and He in us, because of His Spirit He hath given us.
Read in context
- 11ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
- 12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
- 13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
- 14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
- 15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
Cross references
- 1 John 3:24 1 ಯೋಹಾನನು 3:24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 1 Corinthians 3:16–17 1 ಕೊರಿಂಥದವರಿಗೆ 3:16–17ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
- Galatians 5:22–25 ಗಲಾತ್ಯದವರಿಗೆ 5:22–25ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ. ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ. ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- 1 Corinthians 2:12 1 ಕೊರಿಂಥದವರಿಗೆ 2:12ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
- 1 John 4:15–16 1 ಯೋಹಾನನು 4:15–16ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- Romans 8:9–17 ರೋಮಾಪುರದವರಿಗೆ 8:9–17ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ. ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು. ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ. ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ. ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ. ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- John 14:20–26 ಯೋಹಾನನು 14:20–26ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ. ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ. ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ; ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
Original words (Greek)
- Hereby · G1722ἐν en
- we · G1097γινώσκω ginṓskō
- that · G3754ὅτι hóti
- dwell · G3306μένω ménō
- in · G1722ἐν en
- him · G846αὐτός autós
- and · G2532καί kaí
- he · G846αὐτός autós
- in · G1722ἐν en
- us · G2254ἡμῖν hēmîn
- because · G3754ὅτι hóti
- given · G1325δίδωμι dídōmi
- us · G2254ἡμῖν hēmîn
- of · G1537ἐκ ek
- his · G846αὐτός autós
- Spirit · G4151πνεῦμα pneûma