Skip to content
ThuthiThuthiThuthi
1 John · chapter 4 · verse 14

1 John 4:14 in Kannada

ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.

Tandeyu maganannu lokarakshakanannaagi kaluhisikottiruvadannu naavu nodiddeve mattu saakshi helutteve.

1 John 4:14 in English

King James Version (KJV)
And we have seen and do testify that the Father sent the Son [to be] the Saviour of the world.
World English Bible (WEB)
We have seen and testify that the Father has sent the Son as the Savior of the world.
American Standard Version (ASV)
And we have beheld and bear witness that the Father hath sent the Son [to be] the Saviour of the world.
Bible in Basic English (BBE)
And we have seen and give witness that the Father sent the Son to be the Saviour of the world.
Darby Translation (DBY)
And we have seen, and testify, that the Father has sent the Son [as] Saviour of the world.
Webster's Bible (WBS)
And we have seen and do testify, that the Father sent the Son [to be] the Savior of the world.
Young's Literal Translation (YLT)
And we — we have seen and do testify, that the Father hath sent the Son — Saviour of the world;

Read in context

  1. 12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
  2. 13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
  3. 14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
  4. 15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
  5. 16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
Read all of 1 John 4

Cross references

Original words (Greek)

1 John 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.