1 John · chapter 4 · verse 15
1 John 4:15 in Kannada
ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
Yesu devara maganaagi ddaanendu yaavanu oppikolluttaano avanalli devaru nelegondiddaane, avanu devaralli nelegondiddaane.
1 John 4:15 in English
- King James Version (KJV)
- Whosoever shall confess that Jesus is the Son of God, God dwelleth in him, and he in God.
- World English Bible (WEB)
- Whoever confesses that Jesus is the Son of God, God remains in him, and he in God.
- American Standard Version (ASV)
- Whosoever shall confess that Jesus is the Son of God, God abideth in him, and he in God.
- Bible in Basic English (BBE)
- Everyone who says openly that Jesus is the Son of God, has God in him and is in God.
- Darby Translation (DBY)
- Whosoever shall confess that Jesus is the Son of God, God abides in him, and he in God.
- Webster's Bible (WBS)
- Whoever shall confess that Jesus is the Son of God, God dwelleth in him, and he in God.
- Young's Literal Translation (YLT)
- whoever may confess that Jesus is the Son of God, God in him doth remain, and he in God;
Read in context
- 13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
- 14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
- 15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
- 16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- 17ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
Cross references
- Romans 10:9 ರೋಮಾಪುರದವರಿಗೆ 10:9ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
- Matthew 10:32 ಮತ್ತಾಯನು 10:32ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
- 1 John 5:5 1 ಯೋಹಾನನು 5:5ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- 1 John 4:2 1 ಯೋಹಾನನು 4:2ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.
- 1 John 3:24 1 ಯೋಹಾನನು 3:24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Philippians 2:11 ಫಿಲಿಪ್ಪಿಯವರಿಗೆ 2:11ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- 1 John 4:12 1 ಯೋಹಾನನು 4:12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
- 1 John 5:1 1 ಯೋಹಾನನು 5:1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
- Luke 12:8 ಲೂಕನು 12:8ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
- 2 John 1:7 2 ಯೋಹಾನನು 1:7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
Original words (Greek)
- Whosoever · G3739ὅς hós
- confess · G3670ὁμολογέω homologéō
- that · G3754ὅτι hóti
- Jesus · G2424Ἰησοῦς Iēsoûs
- is · G2076ἐστί estí
- Son · G5207υἱός huiós
- God · G2316θεός theós
- God · G2316θεός theós
- dwelleth · G3306μένω ménō
- in · G1722ἐν en
- him · G846αὐτός autós
- and · G2532καί kaí
- he · G846αὐτός autós
- in · G1722ἐν en
- God · G2316θεός theós