Skip to content
ThuthiThuthiThuthi
1 John · chapter 4 · verse 16

1 John 4:16 in Kannada

ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.

Namma kadegiruva devara preetiyannu naavu tilidukondiddeve, adannu nambiddeve. Devaru preetiyaagiddaane; preetiyalli nele gondiruvavanu devaralli nelegondiddaane, mattu devaru avanalli nelegondiddaane.

1 John 4:16 in English

King James Version (KJV)
And we have known and believed the love that God hath to us. God is love; and he that dwelleth in love dwelleth in God, and God in him.
World English Bible (WEB)
We know and have believed the love which God has for us. God is love, and he who remains in love remains in God, and God remains in him.
American Standard Version (ASV)
And we know and have believed the love which God hath in us. God is love; and he that abideth in love abideth in God, and God abideth in him.
Bible in Basic English (BBE)
And we have seen and had faith in the love which God has for us. God is love, and everyone who has love is in God, and God is in him.
Darby Translation (DBY)
And we have known and have believed the love which God has to us. God is love, and he that abides in love abides in God, and God in him.
Webster's Bible (WBS)
And we have known and believed the love that God hath to us. God is love: and he that dwelleth in love, dwelleth in God, and God in him.
Young's Literal Translation (YLT)
and we — we have known and believed the love, that God hath in us; God is love, and he who is remaining in the love, in God he doth remain, and God in him.

Read in context

  1. 14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
  2. 15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
  3. 16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
  4. 17ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
  5. 18ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
Read all of 1 John 4

Cross references

Original words (Greek)

1 John 4:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.