1 John · chapter 4 · verse 17
1 John 4:17 in Kannada
ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
Nyaayateerpina dinadalli namage dhairya viruvante namma preetiyu siddhige bantu. Yaakandare aatanu enthavanaagiddaano naavu anthava raagiye ee lokadalliddeve.
1 John 4:17 in English
- King James Version (KJV)
- Herein is our love made perfect, that we may have boldness in the day of judgment: because as he is, so are we in this world.
- World English Bible (WEB)
- In this, love has been made perfect among us, that we may have boldness in the day of judgment, because as he is, even so we are in this world.
- American Standard Version (ASV)
- Herein is love made perfect with us, that we may have boldness in the day of judgment; because as he is, even so are we in this world.
- Bible in Basic English (BBE)
- In this way love is made complete in us, so that we may be without fear on the day of judging, because as he is, so are we in this world.
- Darby Translation (DBY)
- Herein has love been perfected with us that we may have boldness in the day of judgment, that even as he is, we also are in this world.
- Webster's Bible (WBS)
- In this is our love made perfect, that we may have boldness in the day of judgment: because as he is, so are we in this world.
- Young's Literal Translation (YLT)
- In this made perfect hath been the love with us, that boldness we may have in the day of the judgment, because even as He is, we — we also are in this world;
Read in context
- 15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
- 16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- 17ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
- 18ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
- 19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
Cross references
- 1 John 4:12 1 ಯೋಹಾನನು 4:12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
- 1 John 2:28 1 ಯೋಹಾನನು 2:28ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- 1 John 3:3 1 ಯೋಹಾನನು 3:3ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- 1 John 2:5 1 ಯೋಹಾನನು 2:5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
- 1 John 3:19–21 1 ಯೋಹಾನನು 3:19–21ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- John 15:20 ಯೋಹಾನನು 15:20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- 1 Peter 4:13–14 1 ಪೇತ್ರನು 4:13–14ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- 1 Peter 4:1–3 1 ಪೇತ್ರನು 4:1–3ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Matthew 12:36 ಮತ್ತಾಯನು 12:36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
Original words (Greek)
- Herein · G1722ἐν en
- is · G5048τελειόω teleióō
- our · G3326μετά metá
- love · G26ἀγάπη agápē
- perfect · G5048τελειόω teleióō
- that · G2443ἵνα hína
- have · G2192ἔχω échō
- boldness · G3954παῤῥησία parrhēsía
- in · G1722ἐν en
- day · G2250ἡμέρα hēméra
- judgment · G2920κρίσις krísis
- because · G3754ὅτι hóti
- as · G2531καθώς kathṓs
- he · G1565ἐκεῖνος ekeînos
- is · G2076ἐστί estí
- so · G2532καί kaí
- are · G2070ἐσμέν esmén
- we · G2249ἡμεῖς hēmeîs
- in · G1722ἐν en
- this · G5129τούτῳ toútōi
- world · G2889κόσμος kósmos