Skip to content
ThuthiThuthiThuthi
1 John · chapter 4 · verse 18

1 John 4:18 in Kannada

ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.

Preetiyalli hedarikeyilla; aadare poorna preetiyu hedarike yannu horadisibiduttade. Yaakandare bhayaviru valli yaataneyiruvadu. Bhayapaduvavanu preeti yalli siddhige bandavanalla.

1 John 4:18 in English

King James Version (KJV)
There is no fear in love; but perfect love casteth out fear: because fear hath torment. He that feareth is not made perfect in love.
World English Bible (WEB)
There is no fear in love; but perfect love casts out fear, because fear has punishment. He who fears is not made perfect in love.
American Standard Version (ASV)
There is no fear in love: but perfect love casteth out fear, because fear hath punishment; and he that feareth is not made perfect in love.
Bible in Basic English (BBE)
There is no fear in love: true love has no room for fear, because where fear is, there is pain; and he who is not free from fear is not complete in love.
Darby Translation (DBY)
There is no fear in love, but perfect love casts out fear; for fear has torment, and he that fears has not been made perfect in love.
Webster's Bible (WBS)
There is no fear in love; but perfect love casteth out fear: because fear hath torment. He that feareth, is not made perfect in love.
Young's Literal Translation (YLT)
fear is not in the love, but the perfect love doth cast out the fear, because the fear hath punishment, and he who is fearing hath not been made perfect in the love;

Read in context

  1. 16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
  2. 17ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
  3. 18ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
  4. 19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
  5. 20ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
Read all of 1 John 4

Cross references

Original words (Greek)

1 John 4:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.