Skip to content
ThuthiThuthiThuthi
1 John · chapter 4 · verse 19

1 John 4:19 in Kannada

ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.

Aatanu modalu nammannu preetisiddarindale naavu aatanannu preetisutteve.

1 John 4:19 in English

King James Version (KJV)
We love him, because he first loved us.
World English Bible (WEB)
We love him, because he first loved us.
American Standard Version (ASV)
We love, because he first loved us.
Bible in Basic English (BBE)
We have the power of loving, because he first had love for us.
Darby Translation (DBY)
We love because he has first loved us.
Webster's Bible (WBS)
We love him, because he first loved us.
Young's Literal Translation (YLT)
we — we love him, because He — He first loved us;

Read in context

  1. 17ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
  2. 18ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
  3. 19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
  4. 20ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
  5. 21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
Read all of 1 John 4

Cross references

Original words (Greek)

1 John 4:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.