Skip to content
ThuthiThuthiThuthi
1 John · chapter 4 · verse 2

1 John 4:2 in Kannada

ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.

Yesu kristanu shareeradalli bandanendu oppikolluva pratiyondu aatmavu devarige sambandhapattaddaagide; idarinda neevu ee aatmanu devaraatmanendu tilidukollu tteeri.

1 John 4:2 in English

King James Version (KJV)
Hereby know ye the Spirit of God: Every spirit that confesseth that Jesus Christ is come in the flesh is of God:
World English Bible (WEB)
By this you know the Spirit of God: every spirit who confesses that Jesus Christ has come in the flesh is of God,
American Standard Version (ASV)
Hereby know ye the Spirit of God: every spirit that confesseth that Jesus Christ is come in the flesh is of God:
Bible in Basic English (BBE)
By this you may have knowledge of the Spirit of God: every spirit which says that Jesus Christ has come in the flesh is of God:
Darby Translation (DBY)
Hereby ye know the Spirit of God: every spirit which confesses Jesus Christ come in flesh is of God;
Webster's Bible (WBS)
By this ye know the Spirit of God: Every spirit that confesseth that Jesus Christ hath come in the flesh, is from God:
Young's Literal Translation (YLT)
in this know ye the Spirit of God; every spirit that doth confess Jesus Christ in the flesh having come, of God it is,

Read in context

  1. 1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
  2. 2ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.
  3. 3ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
  4. 4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
Read all of 1 John 4

Cross references

Original words (Greek)

1 John 4:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.