Skip to content
ThuthiThuthiThuthi
1 John · chapter 4 · verse 20

1 John 4:20 in Kannada

ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.

Obbanu--naanu devarannu preetisuttene endu heli tanna sahodaranannu hage maadidare avanu sullugaaranaagiddaane. Yaakandare taanu kaanuva sahodaranannu preetisadavanu kaanadiruva devarannu avanu hege preetisaanu?devarannu preetisuvavanu tanna sahodaranannoo preetisabekemba ee aajnye yannu naavu aataninda hondiddeve.

1 John 4:20 in English

King James Version (KJV)
If a man say, I love God, and hateth his brother, he is a liar: for he that loveth not his brother whom he hath seen, how can he love God whom he hath not seen?
World English Bible (WEB)
If a man says, “I love God,” and hates his brother, he is a liar; for he who doesn’t love his brother whom he has seen, how can he love God whom he has not seen?
American Standard Version (ASV)
If a man say, I love God, and hateth his brother, he is a liar: for he that loveth not his brother whom he hath seen, cannot love God whom he hath not seen.
Bible in Basic English (BBE)
If a man says, I have love for God, and has hate for his brother, his words are false: for how is the man who has no love for his brother whom he has seen, able to have love for God whom he has not seen?
Darby Translation (DBY)
If any one say, I love God, and hate his brother, he is a liar: for he that loves not his brother whom he has seen, how can he love God whom he has not seen?
Webster's Bible (WBS)
If a man sayeth, I love God, and hateth his brother, he is a liar. For he that loveth not his brother, whom he hath seen, how can he love God, whom he hath not seen?
Young's Literal Translation (YLT)
if any one may say — 'I love God,' and his brother he may hate, a liar he is; for he who is not loving his brother whom he hath seen, God — whom he hath not seen — how is he able to love?

Read in context

  1. 18ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
  2. 19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
  3. 20ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
  4. 21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
Read all of 1 John 4

Cross references

Original words (Greek)

1 John 4:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.