1 John · chapter 4 · verse 5
1 John 4:5 in Kannada
ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
Avaru lokasambandhigalaagiddaare; ee kaarana dinda avaru lokasambandhavaagi maatanaa duttaare mattu lokadavaru avara maatannu keluttaare.
1 John 4:5 in English
- King James Version (KJV)
- They are of the world: therefore speak they of the world, and the world heareth them.
- World English Bible (WEB)
- They are of the world. Therefore they speak of the world, and the world hears them.
- American Standard Version (ASV)
- They are of the world: therefore speak they [as] of the world, and the world heareth them.
- Bible in Basic English (BBE)
- They are of the world, so their talk is the world's talk, and the world gives ear to them.
- Darby Translation (DBY)
- They are of the world; for this reason they speak [as] of the world, and the world hears them.
- Webster's Bible (WBS)
- They are of the world: therefore they speak from the world, and the world heareth them.
- Young's Literal Translation (YLT)
- They — of the world they are; because of this from the world they speak, and the world doth hear them;
Read in context
- 3ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
- 4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- 5ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
- 6ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
- 7ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
Cross references
- John 8:23 ಯೋಹಾನನು 8:23ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
- 2 Peter 2:2–3 2 ಪೇತ್ರನು 2:2–3ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- John 17:14 ಯೋಹಾನನು 17:14ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
- John 3:31 ಯೋಹಾನನು 3:31ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
- John 17:16 ಯೋಹಾನನು 17:16ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ.
- 2 Timothy 4:3 2 ತಿಮೊಥೆಯನಿಗೆ 4:3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
- John 15:19–20 ಯೋಹಾನನು 15:19–20ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Isaiah 30:10–11 ಯೆಶಾಯ 30:10–11ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ. ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
- John 7:6–7 ಯೋಹಾನನು 7:6–7ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ. ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.