Skip to content
ThuthiThuthiThuthi
1 John · chapter 4 · verse 6

1 John 4:6 in Kannada

ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.

Naavantoo devarige sambandhapattava raagiddeve; devarannu ballavanu namma maatannu keluttaane; devarige sambandhapadadavanu namma maatannu keluvadilla. Idu satyada aatma, adu sullina aatma endu idarindale naavu tilidu kollutteve.

1 John 4:6 in English

King James Version (KJV)
We are of God: he that knoweth God heareth us; he that is not of God heareth not us. Hereby know we the spirit of truth, and the spirit of error.
World English Bible (WEB)
We are of God. He who knows God listens to us. He who is not of God doesn’t listen to us. By this we know the spirit of truth, and the spirit of error.
American Standard Version (ASV)
We are of God: he that knoweth God heareth us; he who is not of God heareth us not. By this we know the spirit of truth, and the spirit of error.
Bible in Basic English (BBE)
We are of God: he who has the knowledge of God gives ear to us; he who is not of God does not give ear to us. By this we may see which is the true spirit, and which is the spirit of error.
Darby Translation (DBY)
We are of God; he that knows God hears us; he who is not of God does not hear us. From this we know the spirit of truth and the spirit of error.
Webster's Bible (WBS)
We are of God. He that knoweth God, heareth us; he that is not of God, heareth not us. By this we know the spirit of truth, and the spirit of error.
Young's Literal Translation (YLT)
we — of God we are; he who is knowing God doth hear us; he who is not of God, doth not hear us; from this we know the spirit of the truth, and the spirit of the error.

Read in context

  1. 4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
  2. 5ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
  3. 6ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
  4. 7ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
  5. 8ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
Read all of 1 John 4

Cross references

Original words (Greek)

1 John 4:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.