Skip to content
ThuthiThuthiThuthi
1 John · chapter 4 · verse 7

1 John 4:7 in Kannada

ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.

Priyare, naavu obbarannobbaru preetisona. Yaakandare preetiyu devarindaagide. Preeti maaduva pratiyobbanu devarinda huttidavanoo devarannu ballavanoo aagiddaane.

1 John 4:7 in English

King James Version (KJV)
Beloved, let us love one another: for love is of God; and every one that loveth is born of God, and knoweth God.
World English Bible (WEB)
Beloved, let’s love one another, for love is of God; and everyone who loves has been born of God and knows God.
American Standard Version (ASV)
Beloved, let us love one another: for love is of God; and every one that loveth is begotten of God, and knoweth God.
Bible in Basic English (BBE)
My loved ones, let us have love for one another: because love is of God, and everyone who has love is a child of God and has knowledge of God.
Darby Translation (DBY)
Beloved, let us love one another; because love is of God, and every one that loves has been begotten of God, and knows God.
Webster's Bible (WBS)
Beloved, let us love one another: for love is from God; and every one that loveth is born of God, and knoweth God.
Young's Literal Translation (YLT)
Beloved, may we love one another, because the love is of God, and every one who is loving, of God he hath been begotten, and doth know God;

Read in context

  1. 5ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
  2. 6ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
  3. 7ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
  4. 8ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
  5. 9ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
Read all of 1 John 4

Cross references

Original words (Greek)

1 John 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.