1 John · chapter 5 · verse 11
1 John 5:11 in Kannada
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
Aa saakshi yaavadandare devaru namage nityajeevavannu anugrahisidanu.ee jeevavu aatana maganalli ade embade.
1 John 5:11 in English
- King James Version (KJV)
- And this is the record, that God hath given to us eternal life, and this life is in his Son.
- World English Bible (WEB)
- The testimony is this: that God gave to us eternal life, and this life is in his Son.
- American Standard Version (ASV)
- And the witness is this, that God gave unto us eternal life, and this life is in his Son.
- Bible in Basic English (BBE)
- And his witness is this, that God has given us eternal life, and this life is in his Son.
- Darby Translation (DBY)
- And this is the witness, that God has given to us eternal life; and this life is in his Son.
- Webster's Bible (WBS)
- And this is the testimony, that God hath given to us eternal life: and this life is in his Son.
- Young's Literal Translation (YLT)
- and this is the testimony, that life age-during did God give to us, and this — the life — is in His Son;
Read in context
- 9ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
- 10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
- 11ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
- 12ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- 13ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
Cross references
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- 1 John 2:25 1 ಯೋಹಾನನು 2:25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- 1 John 4:9 1 ಯೋಹಾನನು 4:9ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
- John 1:4 ಯೋಹಾನನು 1:4ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
- 1 John 1:1–3 1 ಯೋಹಾನನು 1:1–3ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- John 17:2–3 ಯೋಹಾನನು 17:2–3ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ. ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- John 5:26 ಯೋಹಾನನು 5:26ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
- John 10:28 ಯೋಹಾನನು 10:28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- John 6:40 ಯೋಹಾನನು 6:40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- John 6:68 ಯೋಹಾನನು 6:68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
Original words (Greek)
- And · G2532καί kaí
- this · G3778οὗτος hoûtos
- is · G2076ἐστί estí
- record · G3141μαρτυρία martyría
- that · G3754ὅτι hóti
- God · G2316θεός theós
- given · G1325δίδωμι dídōmi
- us · G2254ἡμῖν hēmîn
- eternal · G166αἰώνιος aiṓnios
- life · G2222ζωή zōḗ
- and · G2532καί kaí
- this · G3778οὗτος hoûtos
- life · G2222ζωή zōḗ
- is · G2076ἐστί estí
- in · G1722ἐν en
- his · G846αὐτός autós
- Son · G5207υἱός huiós