Skip to content
ThuthiThuthiThuthi
1 John · chapter 5 · verse 12

1 John 5:12 in Kannada

ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.

Yaavanalli (devara) maganu iddaano avanige jeeva untu; yaavanalli devara maganu iruva dillavo avanige jeevavilla.

1 John 5:12 in English

King James Version (KJV)
He that hath the Son hath life; [and] he that hath not the Son of God hath not life.
World English Bible (WEB)
He who has the Son has the life. He who doesn’t have God’s Son doesn’t have the life.
American Standard Version (ASV)
He that hath the Son hath the life; he that hath not the Son of God hath not the life.
Bible in Basic English (BBE)
He who has the Son has the life; he who has not the Son of God has not the life.
Darby Translation (DBY)
He that has the Son has life: he that has not the Son of God has not life.
Webster's Bible (WBS)
He that hath the Son, hath life; [and] he that hath not the Son of God, hath not life.
Young's Literal Translation (YLT)
he who is having the Son, hath the life; he who is not having the Son of God — the life he hath not.

Read in context

  1. 10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
  2. 11ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
  3. 12ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
  4. 13ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
  5. 14ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
Read all of 1 John 5

Cross references

Original words (Greek)

1 John 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.