1 John · chapter 5 · verse 14
1 John 5:14 in Kannada
ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
Naavu aatana chittaanusaara vaagi enaadaroo bedikondare aatanu kelu ttaanemba bharavasavu aatanalli namaguntu.
1 John 5:14 in English
- King James Version (KJV)
- And this is the confidence that we have in him, that, if we ask any thing according to his will, he heareth us:
- World English Bible (WEB)
- This is the boldness which we have toward him, that if we ask anything according to his will, he listens to us.
- American Standard Version (ASV)
- And this is the boldness which we have toward him, that, if we ask anything according to his will, he heareth us:
- Bible in Basic English (BBE)
- And we are certain that if we make any request to him which is right in his eyes, he will give ear to us:
- Darby Translation (DBY)
- And this is the boldness which we have towards him, that if we ask him anything according to his will he hears us.
- Webster's Bible (WBS)
- And this is the confidence that we have in him, that if we ask any thing according to his will, he heareth us:
- Young's Literal Translation (YLT)
- And this is the boldness that we have toward Him, that if anything we may ask according to his will, He doth hear us,
Read in context
- 12ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- 13ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
- 14ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
- 15ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- 16ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
Cross references
- John 14:13 ಯೋಹಾನನು 14:13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
- Jeremiah 29:12–13 ಯೆರೆಮೀಯ 29:12–13ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- 1 John 3:21–22 1 ಯೋಹಾನನು 3:21–22ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Matthew 7:7–11 ಮತ್ತಾಯನು 7:7–11ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು. ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ? ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
- Matthew 21:22 ಮತ್ತಾಯನು 21:22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- Psalm 34:17 ಕೀರ್ತನೆಗಳು 34:17ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
- John 9:31 ಯೋಹಾನನು 9:31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
- James 4:3 ಯಾಕೋಬನು 4:3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Ephesians 3:12 ಎಫೆಸದವರಿಗೆ 3:12ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.
- John 16:24 ಯೋಹಾನನು 16:24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
Original words (Greek)
- And · G2532καί kaí
- this · G3778οὗτος hoûtos
- is · G2076ἐστί estí
- confidence · G3954παῤῥησία parrhēsía
- that · G3739ὅς hós
- have · G2192ἔχω échō
- in · G4314πρός prós
- him · G846αὐτός autós
- that · G3754ὅτι hóti
- if · G1437ἐάν eán
- ask · G154αἰτέω aitéō
- thing · G5100τὶς tìs
- to · G2596κατά katá
- his · G846αὐτός autós
- will · G2307θέλημα thélēma
- heareth · G191ἀκούω akoúō
- us · G2257ἡμῶν hēmōn