1 John · chapter 5 · verse 15
1 John 5:15 in Kannada
ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
Naavu enu bedikondaroo aatanu namma vijnyaapaneyannu keluttaanembadu namage gottaagiddare naavu aashisidavugalu aataninda namage doretavembadu namage tilidade.
1 John 5:15 in English
- King James Version (KJV)
- And if we know that he hear us, whatsoever we ask, we know that we have the petitions that we desired of him.
- World English Bible (WEB)
- And if we know that he listens to us, whatever we ask, we know that we have the petitions which we have asked of him.
- American Standard Version (ASV)
- and if we know that he heareth us whatsoever we ask, we know that we have the petitions which we have asked of him.
- Bible in Basic English (BBE)
- And if we are certain that he gives ear to all our requests, we are equally certain that we will get our requests.
- Darby Translation (DBY)
- And if we know that he hears us, whatsoever we ask, we know that we have the petitions which we have asked of him.
- Webster's Bible (WBS)
- And if we know that he heareth us, whatever we ask, we know that we have the petitions that we desired from him.
- Young's Literal Translation (YLT)
- and if we have known that He doth hear us, whatever we may ask, we have known that we have the requests that we have requested from Him.
Read in context
- 13ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
- 14ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
- 15ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- 16ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
- 17ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.
Cross references
- Luke 11:9–10 ಲೂಕನು 11:9–10ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
- Mark 11:24 ಮಾರ್ಕನು 11:24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
- Proverbs 15:29 ಜ್ಞಾನೋಕ್ತಿಗಳು 15:29ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
- 1 John 5:18–20 1 ಯೋಹಾನನು 5:18–20ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ. ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ. ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
Original words (Greek)
- And · G2532καί kaí
- if · G1437ἐάν eán
- know · G1492εἴδω eídō
- that · G3754ὅτι hóti
- hear · G191ἀκούω akoúō
- us · G2257ἡμῶν hēmōn
- whatsoever · G3739ὅς hós
- ask · G154αἰτέω aitéō
- know · G1492εἴδω eídō
- that · G3754ὅτι hóti
- have · G2192ἔχω échō
- petitions · G155αἴτημα aítēma
- that · G3739ὅς hós
- desired · G154αἰτέω aitéō
- of · G3844παρά pará
- him · G846αὐτός autós