1 John · chapter 5 · verse 18
1 John 5:18 in Kannada
ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
Devarinda huttiruvavanu paapamaaduvava nallavembadu namage gottade. Devarinda huttida vanu tannannu taanu kaapaadikolluvanu; kedukanu avanannu muttuvadilla.
1 John 5:18 in English
- King James Version (KJV)
- We know that whosoever is born of God sinneth not; but he that is begotten of God keepeth himself, and that wicked one toucheth him not.
- World English Bible (WEB)
- We know that whoever is born of God doesn’t sin, but he who was born of God keeps himself, and the evil one doesn’t touch him.
- American Standard Version (ASV)
- We know that whosoever is begotten of God sinneth not; but he that was begotten of God keepeth himself, and the evil one toucheth him not.
- Bible in Basic English (BBE)
- We are certain that one who is a child of God will do no sin, but the Son of God keeps him so that he is not touched by the Evil One.
- Darby Translation (DBY)
- We know that every one begotten of God does not sin, but he that has been begotten of God keeps himself, and the wicked [one] does not touch him.
- Webster's Bible (WBS)
- We know that whoever is born of God, sinneth not; but he that is begotten of God, keepeth himself, and that wicked one toucheth him not.
- Young's Literal Translation (YLT)
- We have known that every one who hath been begotten of God doth not sin, but he who was begotten of God doth keep himself, and the evil one doth not touch him;
Read in context
- 16ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
- 17ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.
- 18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
- 19ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
- 20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
Cross references
- 1 John 3:9 1 ಯೋಹಾನನು 3:9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
- 1 John 5:4 1 ಯೋಹಾನನು 5:4ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Jude 1:21 ಯೂದನು 1:21ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- 1 John 5:1 1 ಯೋಹಾನನು 5:1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
- 1 Peter 1:23 1 ಪೇತ್ರನು 1:23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- 1 John 3:3 1 ಯೋಹಾನನು 3:3ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- 1 John 2:29 1 ಯೋಹಾನನು 2:29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Psalm 119:101 ಕೀರ್ತನೆಗಳು 119:101ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.
- Revelation 3:8–10 ಪ್ರಕಟನೆ 3:8–10ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ. ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- John 15:9 ಯೋಹಾನನು 15:9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
Original words (Greek)
- know · G1492εἴδω eídō
- that · G3754ὅτι hóti
- whosoever · G3956πᾶς pâs
- born · G1080γεννάω gennáō
- of · G1537ἐκ ek
- God · G2316θεός theós
- sinneth · G264ἁμαρτάνω hamartánō
- not · G3756οὐ ou
- but · G235ἀλλά allá
- begotten · G1080γεννάω gennáō
- of · G1537ἐκ ek
- God · G2316θεός theós
- keepeth · G5083τηρέω tēréō
- himself · G1438ἑαυτοῦ heautoû
- and · G2532καί kaí
- that · G3588ὁ ho
- one · G4190πονηρός ponērós
- toucheth · G680ἅπτομαι háptomai
- him · G846αὐτός autós
- not · G3756οὐ ou