1 John · chapter 5 · verse 2
1 John 5:2 in Kannada
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
Naavu devarannu preetisi aatana aajnyegalannu anusarisuvadarindale devara makkalannu preetisuttevembadannu tilidukollutteve.
1 John 5:2 in English
- King James Version (KJV)
- By this we know that we love the children of God, when we love God, and keep his commandments.
- World English Bible (WEB)
- By this we know that we love the children of God, when we love God and keep his commandments.
- American Standard Version (ASV)
- Hereby we know that we love the children of God, when we love God and do his commandments.
- Bible in Basic English (BBE)
- In this way, we are certain that we have love for the children of God, when we have love for God and keep his laws.
- Darby Translation (DBY)
- Hereby know we that we love the children of God, when we love God and keep his commandments.
- Webster's Bible (WBS)
- By this we know that we love the children of God, when we love God, and keep his commandments.
- Young's Literal Translation (YLT)
- in this we know that we love the children of God, when we may love God, and His commands may keep;
Read in context
- 1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
- 2ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
- 3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- 4ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
Cross references
- John 13:34–35 ಯೋಹಾನನು 13:34–35ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
- 1 John 2:5 1 ಯೋಹಾನನು 2:5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
- 1 John 3:22–24 1 ಯೋಹಾನನು 3:22–24ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- John 15:17 ಯೋಹಾನನು 15:17ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
- 1 John 4:21 1 ಯೋಹಾನನು 4:21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
Original words (Greek)
- By · G1722ἐν en
- this · G5129τούτῳ toútōi
- know · G1097γινώσκω ginṓskō
- that · G3754ὅτι hóti
- love · G25ἀγαπάω agapáō
- children · G5043τέκνον téknon
- God · G2316θεός theós
- when · G3752ὅταν hótan
- love · G25ἀγαπάω agapáō
- God · G2316θεός theós
- and · G2532καί kaí
- keep · G5083τηρέω tēréō
- his · G846αὐτός autós
- commandments · G1785ἐντολή entolḗ