1 John · chapter 5 · verse 3
1 John 5:3 in Kannada
ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
Devara preeti enandare aatana aajnyegalannu kaikondu nadeyuvade, aatana aajnyegalu kathina vaadavugalalla.
1 John 5:3 in English
- King James Version (KJV)
- For this is the love of God, that we keep his commandments: and his commandments are not grievous.
- World English Bible (WEB)
- For this is loving God, that we keep his commandments. His commandments are not grievous.
- American Standard Version (ASV)
- For this is the love of God, that we keep his commandments: and his commandments are not grievous.
- Bible in Basic English (BBE)
- For loving God is keeping his laws: and his laws are not hard.
- Darby Translation (DBY)
- For this is the love of God, that we keep his commandments; and his commandments are not grievous.
- Webster's Bible (WBS)
- For this is the love of God, that we keep his commandments; and his commandments are not grievous.
- Young's Literal Translation (YLT)
- for this is the love of God, that His commands we may keep, and His commands are not burdensome;
Read in context
- 1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
- 2ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
- 3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- 4ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
- 5ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
Cross references
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- Deuteronomy 7:9 ಧರ್ಮೋಪದೇಶಕಾಂಡ 7:9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- John 14:21–24 ಯೋಹಾನನು 14:21–24ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- 2 John 1:6 2 ಯೋಹಾನನು 1:6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
- 1 John 2:3 1 ಯೋಹಾನನು 2:3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
- Micah 6:8 ಮೀಕ 6:8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Matthew 11:28–30 ಮತ್ತಾಯನು 11:28–30ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Deuteronomy 10:12–13 ಧರ್ಮೋಪದೇಶಕಾಂಡ 10:12–13ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
- Daniel 9:4 ದಾನಿಯೇಲನು 9:4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
Original words (Greek)
- For · G1063γάρ gár
- this · G3778οὗτος hoûtos
- is · G2076ἐστί estí
- love · G26ἀγάπη agápē
- God · G2316θεός theós
- that · G2443ἵνα hína
- keep · G5083τηρέω tēréō
- his · G846αὐτός autós
- commandments · G1785ἐντολή entolḗ
- and · G2532καί kaí
- his · G846αὐτός autós
- commandments · G1785ἐντολή entolḗ
- are · G1526εἰσί eisí
- not · G3756οὐ ou
- grievous · G926βαρύς barýs