1 John · chapter 5 · verse 4
1 John 5:4 in Kannada
ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
Yaakandare devarinda huttiru vanthadellavu lokavannu jayisuttade. Lokavannu jayisidantha aa jayavu namma nambikeye.
1 John 5:4 in English
- King James Version (KJV)
- For whatsoever is born of God overcometh the world: and this is the victory that overcometh the world, [even] our faith.
- World English Bible (WEB)
- For whatever is born of God overcomes the world. This is the victory that has overcome the world: your faith.
- American Standard Version (ASV)
- For whatsoever is begotten of God overcometh the world: and this is the victory that hath overcome the world, [even] our faith.
- Bible in Basic English (BBE)
- Anything which comes from God is able to overcome the world: and the power by which we have overcome the world is our faith.
- Darby Translation (DBY)
- For all that has been begotten of God gets the victory over the world; and this is the victory which has gotten the victory over the world, our faith.
- Webster's Bible (WBS)
- For whatever is born of God, overcometh the world: and this is the victory that overcometh the world, [even] our faith.
- Young's Literal Translation (YLT)
- because every one who is begotten of God doth overcome the world, and this is the victory that did overcome the world — our faith;
Read in context
- 2ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
- 3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- 4ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
- 5ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- 6ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
Cross references
- 1 Corinthians 15:57 1 ಕೊರಿಂಥದವರಿಗೆ 15:57ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- 1 John 3:9 1 ಯೋಹಾನನು 3:9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
- 1 John 5:5 1 ಯೋಹಾನನು 5:5ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- Romans 8:35–37 ರೋಮಾಪುರದವರಿಗೆ 8:35–37ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Revelation 3:5 ಪ್ರಕಟನೆ 3:5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Revelation 2:11 ಪ್ರಕಟನೆ 2:11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Revelation 2:26 ಪ್ರಕಟನೆ 2:26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
Original words (Greek)
- For · G3754ὅτι hóti
- whatsoever · G3956πᾶς pâs
- born · G1080γεννάω gennáō
- of · G1537ἐκ ek
- God · G2316θεός theós
- overcometh · G3528νικάω nikáō
- world · G2889κόσμος kósmos
- and · G2532καί kaí
- this · G3778οὗτος hoûtos
- is · G2076ἐστί estí
- victory · G3529νίκη níkē
- overcometh · G3528νικάω nikáō
- world · G2889κόσμος kósmos
- our · G2257ἡμῶν hēmōn
- faith · G4102πίστις pístis