Skip to content
ThuthiThuthiThuthi
1 John · chapter 5 · verse 7

1 John 5:7 in Kannada

ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.

Paralokadalli saakshikoduvavaru moovariddaare; avaru yaarandare tandeyu, vaakyavu mattu parishuddhaatmanu; moovaraagiruva ivaru ondaagiddaare.

1 John 5:7 in English

King James Version (KJV)
For there are three that bear record in heaven, the Father, the Word, and the Holy Ghost: and these three are one.
World English Bible (WEB)
For there are three who testify:
American Standard Version (ASV)
And it is the Spirit that beareth witness, because the Spirit is the truth.
Bible in Basic English (BBE)
And the Spirit is the witness, because the Spirit is true.
Darby Translation (DBY)
For they that bear witness are three:
Webster's Bible (WBS)
For there are three that bear testimony in heaven, the Father, the Word, and the Holy Spirit, and these three are one.
Young's Literal Translation (YLT)
because three are who are testifying [in the heaven, the Father, the Word, and the Holy Spirit, and these — the three — are one;

Read in context

  1. 5ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
  2. 6ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
  3. 7ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.
  4. 8ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
  5. 9ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
Read all of 1 John 5

Cross references

Original words (Greek)

1 John 5:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.