1 John · chapter 5 · verse 8
1 John 5:8 in Kannada
ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
Aatma neeru rakta ee moovaru bhoomiya mele saakshi heluttaare; ee moovaru ondeyaagi oppikolluttaare.
1 John 5:8 in English
- King James Version (KJV)
- And there are three that bear witness in earth, the Spirit, and the water, and the blood: and these three agree in one.
- World English Bible (WEB)
- the Spirit, the water, and the blood; and the three agree as one.
- American Standard Version (ASV)
- For there are three who bear witness, the Spirit, and the water, and the blood: and the three agree in one.
- Bible in Basic English (BBE)
- There are three witnesses, the Spirit, the water, and the blood: and all three are in agreement.
- Darby Translation (DBY)
- the Spirit, and the water, and the blood; and the three agree in one.
- Webster's Bible (WBS)
- And there are three that bear testimony on earth, the spirit, and the water, and the blood: and these three agree in one.
- Young's Literal Translation (YLT)
- and three are who are testifying in the earth], the Spirit, and the water, and the blood, and the three are into the one.
Read in context
- 6ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
- 7ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.
- 8ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
- 9ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
- 10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
Cross references
- 1 John 5:6–7 1 ಯೋಹಾನನು 5:6–7ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ. ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.
- John 15:26 ಯೋಹಾನನು 15:26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Acts 2:2–4 ಅಪೊಸ್ತಲರ ಕೃತ್ಯಗಳು 2:2–4ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Romans 8:16 ರೋಮಾಪುರದವರಿಗೆ 8:16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- 2 Corinthians 1:22 2 ಕೊರಿಂಥದವರಿಗೆ 1:22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Matthew 26:26–28 ಮತ್ತಾಯನು 26:26–28ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ; ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Matthew 28:19 ಮತ್ತಾಯನು 28:19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Hebrews 6:4 ಇಬ್ರಿಯರಿಗೆ 6:4ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
- Hebrews 13:12 ಇಬ್ರಿಯರಿಗೆ 13:12ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
- Mark 14:56 ಮಾರ್ಕನು 14:56ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ.
- Acts 15:15 ಅಪೊಸ್ತಲರ ಕೃತ್ಯಗಳು 15:15ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ--
Original words (Greek)
- And · G2532καί kaí
- are · G1526εἰσί eisí
- three · G5140τρεῖς treîs
- witness · G3140μαρτυρέω martyréō
- in · G1722ἐν en
- earth · G1093γῆ gē
- Spirit · G4151πνεῦμα pneûma
- and · G2532καί kaí
- water · G5204ὕδωρ hýdōr
- and · G2532καί kaí
- blood · G129αἷμα haîma
- and · G2532καί kaí
- these · G3588ὁ ho
- three · G5140τρεῖς treîs
- agree · G1526εἰσί eisí
- in · G1519εἰς eis
- one · G1520εἷς heîs