1 John · chapter 5 · verse 9
1 John 5:9 in Kannada
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
Naavu manushyara saakshiyannu tegedukolluvadaadare devara saakshiyu adakkinta doddadaagideyallaa. Yaakandare tanna magana vishayadalli devaru kotta saakshiyu ide aagide.
1 John 5:9 in English
- King James Version (KJV)
- If we receive the witness of men, the witness of God is greater: for this is the witness of God which he hath testified of his Son.
- World English Bible (WEB)
- If we receive the witness of men, the witness of God is greater; for this is God’s testimony which he has testified concerning his Son.
- American Standard Version (ASV)
- If we receive the witness of men, the witness of God is greater: for the witness of God is this, that he hath borne witness concerning his Son.
- Bible in Basic English (BBE)
- If we take the witness of men to be true, the witness of God is greater: because this is the witness which God has given about his Son.
- Darby Translation (DBY)
- If we receive the witness of men, the witness of God is greater. For this is the witness of God [which] he has witnessed concerning his Son.
- Webster's Bible (WBS)
- If we receive the testimony of men, the testimony of God is greater: for this is the testimony of God which he hath testified of his Son.
- Young's Literal Translation (YLT)
- If the testimony of men we receive, the testimony of God is greater, because this is the testimony of God that He hath testified concerning His Son.
Read in context
- 7ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.
- 8ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
- 9ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
- 10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
- 11ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
Cross references
- Matthew 3:16–17 ಮತ್ತಾಯನು 3:16–17ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು. ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- John 8:17–19 ಯೋಹಾನನು 8:17–19ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ. ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು. ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Acts 5:32 ಅಪೊಸ್ತಲರ ಕೃತ್ಯಗಳು 5:32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- 1 John 5:10 1 ಯೋಹಾನನು 5:10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- John 3:32–33 ಯೋಹಾನನು 3:32–33ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
- John 10:38 ಯೋಹಾನನು 10:38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- John 5:39 ಯೋಹಾನನು 5:39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
- John 5:31–37 ಯೋಹಾನನು 5:31–37ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ. ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು. ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು. ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ. ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ; ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ. ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
Original words (Greek)
- If · G1487εἰ ei
- receive · G2983λαμβάνω lambánō
- witness · G3141μαρτυρία martyría
- men · G444ἄνθρωπος ánthrōpos
- witness · G3141μαρτυρία martyría
- God · G2316θεός theós
- is · G2076ἐστί estí
- greater · G3187μείζων meízōn
- for · G3754ὅτι hóti
- this · G3778οὗτος hoûtos
- is · G2076ἐστί estí
- witness · G3141μαρτυρία martyría
- God · G2316θεός theós
- which · G3739ὅς hós
- testified · G3140μαρτυρέω martyréō
- of · G4012περί perí
- his · G846αὐτός autós
- Son · G5207υἱός huiós