Skip to content
ThuthiThuthiThuthi
1 Kings · chapter 1 · verse 10

1 Kings 1:10 in Kannada

ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.

Aadare pravaadiyaada naataananannoo benaayanannoo paraakramashaaligalannoo tanna saho daranaada solomonanannoo kareyalilla.

1 Kings 1:10 in English

King James Version (KJV)
But Nathan the prophet, and Benaiah, and the mighty men, and Solomon his brother, he called not.
World English Bible (WEB)
but he didn’t call Nathan the prophet, and Benaiah, and the mighty men, and Solomon his brother.
American Standard Version (ASV)
but Nathan the prophet, and Benaiah, and the mighty men, and Solomon his brother, he called not.
Bible in Basic English (BBE)
But he did not send for Nathan the prophet and Benaiah and the other men of war and Solomon his brother.
Darby Translation (DBY)
but Nathan the prophet, and Benaiah, and the mighty men, and Solomon his brother, he did not invite.
Webster's Bible (WBS)
But Nathan the prophet, and Benaiah, and the mighty men, and Solomon his brother, he called not.
Young's Literal Translation (YLT)
and Nathan the prophet, and Benaiah, and the mighty ones, and Solomon his brother, he hath not called.

Read in context

  1. 8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
  2. 9ಆಗ ಅದೋನೀಯನು ರೋಗೆಲ್‌ ಬಳಿಯಲ್ಲಿರುವ ಚೋಹೆಲೆತ್‌ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.
  3. 10ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.
  4. 11ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?
  5. 12ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.
Read all of 1 Kings 1

Cross references

Original words (Hebrew)

1 Kings 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.