Skip to content
ThuthiThuthiThuthi
1 Kings · chapter 1 · verse 12

1 Kings 1:12 in Kannada

ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.

Aadadarinda neenu ninna praanavannoo ninna maga naada solomonana praanavannoo rakshisikolluva haage appaneyaadare ninage aalochane helu ttene.

1 Kings 1:12 in English

King James Version (KJV)
Now therefore come, let me, I pray thee, give thee counsel, that thou mayest save thine own life, and the life of thy son Solomon.
World English Bible (WEB)
Now therefore come, please let me give you counsel, that you may save your own life and your son Solomon’s life.
American Standard Version (ASV)
Now therefore come, let me, I pray thee, give thee counsel, that thou mayest save thine own life, and the life of thy son Solomon.
Bible in Basic English (BBE)
So now, let me make a suggestion, so that you may keep your life safe and the life of your son Solomon.
Darby Translation (DBY)
And now, come, let me, I pray thee, give thee counsel, that thou mayest save thine own life, and the life of thy son Solomon.
Webster's Bible (WBS)
Now therefore come, let me, I pray thee, give thee counsel, that thou mayest save thy own life, and the life of thy son Solomon.
Young's Literal Translation (YLT)
and now, come, let me counsel thee, I pray thee, and deliver thy life, and the life of thy son Solomon;

Read in context

  1. 10ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.
  2. 11ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?
  3. 12ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.
  4. 13ನೀನು ದಾವೀದನ ಬಳಿಗೆ ಹೋಗಿ ಅವ ನಿಗೆ--ಅರಸನಾದ, ನನ್ನ ಒಡೆಯನೇ, ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವದು ಯಾಕೆ ಎಂದು ಹೇಳು.
  5. 14ಇಗೋ, ನೀನು ಇನ್ನೂ ಅರಸನ ಸಂಗಡ ಮಾತ ನಾಡುತ್ತಿರುವಾಗ ನಾನು ನಿನ್ನ ಹಿಂದೆಯೇ ಒಳಗೆ ಬಂದು ನಿನ್ನ ಮಾತು ಗಳನ್ನು ಸ್ಥಿರಮಾಡುವೆನು ಅಂದನು.
Read all of 1 Kings 1

Cross references

Original words (Hebrew)

1 Kings 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.