Skip to content
ThuthiThuthiThuthi
1 Kings · chapter 1 · verse 15

1 Kings 1:15 in Kannada

ಆಗ ಬತ್ಷೆಬೆಳು ಕೊಠಡಿಯೊಳಗೆ ಅರಸನ ಬಳಿಗೆ ಹೋದಳು.

Aaga batshebelu kothadiyolage arasana balige hodalu.

1 Kings 1:15 in English

King James Version (KJV)
And Bath-sheba went in unto the king into the chamber: and the king was very old; and Abishag the Shunammite ministered unto the king.
World English Bible (WEB)
Bathsheba went in to the king in his room. The king was very old; and Abishag the Shunammite was serving the king.
American Standard Version (ASV)
And Bath-sheba went in unto the king into the chamber: and the king was very old; and Abishag the Shunammite was ministering unto the king.
Bible in Basic English (BBE)
Then Bath-sheba went into the king's room; now the king was very old, and Abishag the Shunammite was waiting on him.
Darby Translation (DBY)
And Bathsheba went in to the king into the chamber; and the king was very old; and Abishag the Shunammite ministered to the king.
Webster's Bible (WBS)
And Bath-sheba went to the king into the chamber: and the king was very old; and Abishag the Shunamite ministered to the king.
Young's Literal Translation (YLT)
And Bath-Sheba cometh in unto the king, to the inner chamber, and the king [is] very aged, and Abishag the Shunammite is serving the king:

Read in context

  1. 13ನೀನು ದಾವೀದನ ಬಳಿಗೆ ಹೋಗಿ ಅವ ನಿಗೆ--ಅರಸನಾದ, ನನ್ನ ಒಡೆಯನೇ, ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವದು ಯಾಕೆ ಎಂದು ಹೇಳು.
  2. 14ಇಗೋ, ನೀನು ಇನ್ನೂ ಅರಸನ ಸಂಗಡ ಮಾತ ನಾಡುತ್ತಿರುವಾಗ ನಾನು ನಿನ್ನ ಹಿಂದೆಯೇ ಒಳಗೆ ಬಂದು ನಿನ್ನ ಮಾತು ಗಳನ್ನು ಸ್ಥಿರಮಾಡುವೆನು ಅಂದನು.
  3. 15ಆಗ ಬತ್ಷೆಬೆಳು ಕೊಠಡಿಯೊಳಗೆ ಅರಸನ ಬಳಿಗೆ ಹೋದಳು.
  4. 16ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್‌ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು. ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು. ಅರಸನು--ನಿನಗೇನು ಬೇಕು ಅಂದನು.
  5. 17ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.
Read all of 1 Kings 1

Cross references

Original words (Hebrew)

1 Kings 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.