1 Kings · chapter 1 · verse 16
1 Kings 1:16 in Kannada
ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು. ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು. ಅರಸನು--ನಿನಗೇನು ಬೇಕು ಅಂದನು.
Ara sanu ativruddhanaagiruvadarinda shoonemyalaada abeeshaglu arasanige sevemaaduttaa iddalu. Batshebelu baagi arasanige vandane maadidalu. Arasanu--ninagenu beku andanu.
1 Kings 1:16 in English
- King James Version (KJV)
- And Bath-sheba bowed, and did obeisance unto the king. And the king said, What wouldest thou?
- World English Bible (WEB)
- Bathsheba bowed and showed respect to the king. The king said, “What would you like?”
- American Standard Version (ASV)
- And Bath-sheba bowed, and did obeisance unto the king. And the king said, What wouldest thou?
- Bible in Basic English (BBE)
- And Bath-sheba went down on her face on the earth before the king giving him honour. And he said, What is your desire?
- Darby Translation (DBY)
- And Bathsheba bowed and did obeisance to the king. And the king said, What wouldest thou?
- Webster's Bible (WBS)
- And Bath-sheba bowed, and did obeisance to the king. And the king said, What wouldst thou?
- Young's Literal Translation (YLT)
- and Bath-Sheba boweth and doth obeisance to the king, and the king saith, 'What — to thee?'
Read in context
- 14ಇಗೋ, ನೀನು ಇನ್ನೂ ಅರಸನ ಸಂಗಡ ಮಾತ ನಾಡುತ್ತಿರುವಾಗ ನಾನು ನಿನ್ನ ಹಿಂದೆಯೇ ಒಳಗೆ ಬಂದು ನಿನ್ನ ಮಾತು ಗಳನ್ನು ಸ್ಥಿರಮಾಡುವೆನು ಅಂದನು.
- 15ಆಗ ಬತ್ಷೆಬೆಳು ಕೊಠಡಿಯೊಳಗೆ ಅರಸನ ಬಳಿಗೆ ಹೋದಳು.
- 16ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು. ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು. ಅರಸನು--ನಿನಗೇನು ಬೇಕು ಅಂದನು.
- 17ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.
- 18ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.
Cross references
- 1 Samuel 20:41 1 ಸಮುವೇಲನು 20:41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- 1 Samuel 25:23 1 ಸಮುವೇಲನು 25:23ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.
- 1 Samuel 24:8 1 ಸಮುವೇಲನು 24:8ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
- 1 Kings 2:20 1 ಅರಸುಗಳು 2:20ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅವಳು ಅವನಿಗೆ--ನಿನ್ನಿಂದ ಒಂದು ಚಿಕ್ಕ ಮನವಿ ಕೇಳುತ್ತೇನೆ; ಆಗುವದಿಲ್ಲವೆಂದು ಹೇಳಬೇಡ ಅಂದಳು. ಅರಸನು ಅವಳಿಗೆ--ನನ್ನ ತಾಯಿಯೇ, ಕೇಳು; ನಾನು ನಿನ್ನ ಮಾತಿಗೆ ಆಗುವದಿಲ್ಲವೆಂದು ಹೇಳುವದಿಲ್ಲ ಅಂದನು.
- Matthew 20:32 ಮತ್ತಾಯನು 20:32ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು.
- Matthew 20:21 ಮತ್ತಾಯನು 20:21ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.
- 1 Kings 1:23 1 ಅರಸುಗಳು 1:23ಆಗ ಅರಸನಿಗೆ--ಇಗೋ, ಪ್ರವಾದಿ ಯಾದ ನಾತಾನನು ಅಂದರು. ಅವನು ಒಳಗೆ ಅರಸನ ಮುಂದೆ ಬಂದಾಗ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡ ಬಿದ್ದನು. ಆಗ ನಾತಾನನು--ಓ ಅರಸನಾದ ನನ್ನ ಒಡೆಯನೇ,
- Esther 7:2 ಎಸ್ತೇರಳು 7:2ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.