1 Kings · chapter 1 · verse 17
1 Kings 1:17 in Kannada
ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.
Aakeyu avanige--nanna odeyane, nishchayavaagi ninna taruvaaya ninna maganaada solomonanu aaluvanendoo avanu ninna sinhaasanada mele kulitukolluvanendoo neenu ninna daasige ninna devaraada kartana hesarinalli pramaanamaadidi.
1 Kings 1:17 in English
- King James Version (KJV)
- And she said unto him, My lord, thou swarest by the LORD thy God unto thine handmaid, [saying], Assuredly Solomon thy son shall reign after me, and he shall sit upon my throne.
- World English Bible (WEB)
- She said to him, “My lord, you swore by the LORD your God to your servant, ‘Assuredly Solomon your son shall reign after me, and he shall sit on my throne.’
- American Standard Version (ASV)
- And she said unto him, My lord, thou swarest by Jehovah thy God unto thy handmaid, [saying], Assuredly Solomon thy son shall reign after me, and he shall sit upon my throne.
- Bible in Basic English (BBE)
- And she said to him, My lord, you took an oath by the Lord your God and gave your word to your servant, saying, Truly, Solomon your son will be king after me, seated on the seat of my kingdom.
- Darby Translation (DBY)
- And she said to him, My lord, thou hast sworn by Jehovah thy God to thy handmaid, [saying,] Solomon thy son shall reign after me, and he shall sit on my throne.
- Webster's Bible (WBS)
- And she said to him, My lord, thou didst swear by the LORD thy God to thy handmaid, [saying] , Assuredly Solomon thy son shall reign after me, and he shall sit upon my throne.
- Young's Literal Translation (YLT)
- And she saith to him, 'My lord, thou hast sworn by Jehovah thy God to thy handmaid: Surely Solomon thy son doth reign after me, and he doth sit on my throne;
Read in context
- 15ಆಗ ಬತ್ಷೆಬೆಳು ಕೊಠಡಿಯೊಳಗೆ ಅರಸನ ಬಳಿಗೆ ಹೋದಳು.
- 16ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು. ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು. ಅರಸನು--ನಿನಗೇನು ಬೇಕು ಅಂದನು.
- 17ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.
- 18ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.
- 19ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
Cross references
- 1 Kings 1:13 1 ಅರಸುಗಳು 1:13ನೀನು ದಾವೀದನ ಬಳಿಗೆ ಹೋಗಿ ಅವ ನಿಗೆ--ಅರಸನಾದ, ನನ್ನ ಒಡೆಯನೇ, ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವದು ಯಾಕೆ ಎಂದು ಹೇಳು.
- 1 Kings 1:30 1 ಅರಸುಗಳು 1:30ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.
- 1 Peter 3:6 1 ಪೇತ್ರನು 3:6ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
- Genesis 18:12 ಆದಿಕಾಂಡ 18:12ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.